ಪುತ್ತೂರು : ಅನೇಕ ಯುವಕರಲ್ಲಿ ಸ್ವಾತಂತ್ರ್ಯದ ಕುರಿತಾದ ವಿಚಾರಗಳು ನಮಗೆ ಸಂಬಂಧಿಸಿದ್ದಲ್ಲ ಎಂಬ ಮನೋಭಾವವಿದೆ. ನಮ್ಮ ಪಠ್ಯಪುಸ್ತಕಗಳು ಸ್ವಾತಂತ್ರ್ಯದ ಕುರಿತಾಗಿ ಸರಿಯಾಗಿ ತಿಳಿಸುವಲ್ಲಿ ಎಡವಿರುವುದು ಇದಕ್ಕೆ ಪ್ರಮುಖ ಕಾರಣ. ಇಂದಿನ ಯುವಪೀಳಿಗೆಗೆ ರಾಷ್ಟ್ರದ ಕುರಿತಾದ ವಿಚಾರಗಳನ್ನು ಅವರ ಮಾನಸಿಕತೆಗೆ ತಕ್ಕಂತೆ ನೀಡಿವ …
Tag:
