ಜನರ ಅಗತ್ಯತೆಗಳಿಗೆ ತಕ್ಕಂತೆ ತಂತ್ರಜ್ಞಾನ ಬೆಳವಣಿಗೆ ಹೊಂದುತ್ತಿದೆ. ಸದ್ಯ ಜೀವನ ಶೈಲಿ ಬದಲಾಗುತ್ತಿದ್ದಂತೆ, ಜನರ ಬೇಡಿಕೆಗಳು ಸಹ ಬದಲಾಗುವುದು ಸಹಜ.
india market
-
Business
Upcoming Micro Electric SUV : MGಯಿಂದ ಬರಲಿದೆ ಹೊಸ ಎಲೆಕ್ಟ್ರಿಕ್ ಕಾರು ! ಎಲ್ಲರನ್ನೂ ಮಂತ್ರ ಮುಗ್ಧರನ್ನಾಗಿಸುವುದು ಖಂಡಿತ!
by ಕಾವ್ಯ ವಾಣಿby ಕಾವ್ಯ ವಾಣಿಬ್ರಿಟಿಷ್ ವಾಹನ ತಯಾರಕ ‘ಎಂಜಿ ಮೋಟಾರ್’ ಕಂಪನಿ ವಿಶ್ವಾದ್ಯಂತ ಖ್ಯಾತಿಗಳಿಸಿದ್ದು, ಇದೀಗ ಹೊಸ ಮೈಕ್ರೋ ಎಲೆಕ್ಟ್ರಿಕ್ ಎಸ್ಯುವಿಯನ್ನು (Micro Electric SUV) ಪರಿಚಯಿಸಲು ಸಿದ್ಧತೆ ನಡೆಸಿದೆ.
-
ಮಹೀಂದ್ರಾ ಬೊಲೆರೋ 1.5-ಲೀಟರ್ ಡಿಸೇಲ್ ಎಂಜಿನ್ ಹೊಂದಿದ್ದು, 75 PS ಪವರ್, 210 Nm ಪೀಕ್ ಟಾರ್ಕ್ ಉತ್ಪಾದಿಸುವ ಸಾಮರ್ಥ್ಯ ಪಡೆದಿದೆ.
-
NewsTechnology
Gemopai ryder supermax : 100 ಕಿಮೀ ರೇಂಜ್ ನೀಡುವ ಹೊಸ ವೈಶಿಷ್ಟ್ಯಗಳನ್ನು ಹೊಂದಿದ ಅತಿ ಕಡಿಮೆ ಬೆಲೆಯ ಸ್ಕೂಟರ್ ಬಿಡುಗಡೆ!
by ವಿದ್ಯಾ ಗೌಡby ವಿದ್ಯಾ ಗೌಡಈ ಸ್ಕೂಟರ್ ಹಲವು ಸುರಕ್ಷತಾ ಅಪ್ಲಿಕೇಶನ್ ಹೊಂದಿದೆ. ವೇಗದ ಎಚ್ಚರಿಕೆಗಳು, ಸೇವಾ ಜ್ಞಾಪನೆಗಳು ಮತ್ತು ನೈಜ-ಸಮಯದ ಮೇಲ್ವಿಚಾರಣೆ ಸೇರಿದಂತೆ ವಿವಿಧ ಮಾಹಿತಿಯನ್ನು ಒದಗಿಸುತ್ತದೆ.
-
NewsTechnology
ಚೀನಾದ ಐಷರಾಮಿ ಸ್ಕೂಟರ್ ಭಾರತದಲ್ಲಿ ಬಿಡುಗಡೆ! ಶ್ರೀಮಂತವಾಗಿದೆ ಈ ಗಾಡಿ ವೈಶಿಷ್ಟ್ಯ!!!!
by ಕಾವ್ಯ ವಾಣಿby ಕಾವ್ಯ ವಾಣಿzontes 350d chinese scooter : ಇಕೋ ಮತ್ತು ಸ್ಪೋರ್ಟ್ ಎಂಬ ಎರಡು ರೈಡಿಂಗ್ ಮೋಡ್ ಆಯ್ಕೆಗಳನ್ನು ಈ ಸ್ಕೂಟರ್ ಹೊಂದಿದ್ದು, ಭಾರತದ ಮಾರುಕಟ್ಟೆಯಲ್ಲಿ ಶೀಘ್ರದಲ್ಲೇ ಬಿಡುಗಡೆಯಾಗಲಿದೆ ಎಂದು ಹೇಳಲಾಗಿದೆ.
-
EntertainmentlatestTechnologyTravel
ಸುಜುಕಿ ಜಿಕ್ಸರ್ ಬೈಕ್ ಲಾಂಚ್ ! ವಿಧವಿಧವಾದ ಬಣ್ಣದಲ್ಲಿ, ನವೀಕರಿಸಿದ ರೂಪದಲ್ಲಿ!
ಇಂದಿನ ದಿನಗಳಲ್ಲಿ ಓಡಾಟ ನಡೆಸಲು ವಾಹನಗಳು ಅತ್ಯಗತ್ಯವಾಗಿದ್ದು, ಪ್ರತಿಯೊಬ್ಬರ ಮನೆಯಲ್ಲಿ ಕೂಡ ವಾಹನಗಳು ಇರೋದು ಸಾಮಾನ್ಯವಾಗಿ ಬಿಟ್ಟಿದೆ. ಆದರೆ, ಇತ್ತೀಚಿನ ದಿನಗಳಲ್ಲಿ ಪ್ರೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಹೆಚ್ಚಳ ಕಂಡುಬರುತ್ತಿರುವ ಹಿನ್ನೆಲೆ ಹೆಚ್ಚಿನವರು ಎಲೆಕ್ಟ್ರಿಕ್ ವಾಹನಗಳತ್ತ ಮುಖ ಮಾಡುತ್ತಿದ್ದಾರೆ. ಭಾರತದ ಮಾರುಕಟ್ಟೆಯಲ್ಲಿ …
-
BusinessNewsTechnology
ಜಾಯ್ ಮಿಹೋಸ್ ಇ – ಸ್ಕೂಟರ್ ಖರೀದಿಗೆ ಮುಗಿಬಿದ್ದ ಜನ | ಬುಕಿಂಗ್ ನಲ್ಲಿ ದಾಖಲೆ ಮಾಡಿತು ಈ ಗಾಡಿ!!!
by ವಿದ್ಯಾ ಗೌಡby ವಿದ್ಯಾ ಗೌಡಸದ್ಯ ಎಲೆಕ್ಟ್ರಿಕ್ ವಾಹನಗಳಿಗೆ ಬೇಡಿಕೆ ಹೆಚ್ಚಾಗುತ್ತಿದೆ. ಈ ನಡುವೆಭಾರತದ ಪ್ರಮುಖ ಎಲೆಕ್ಟ್ರಿಕ್ ದ್ವಿಚಕ್ರ ವಾಹನ ತಯಾರಕ ಕಂಪನಿ ವಾರ್ಡ್ವಿಜಾರ್ಡ್ ಇನ್ನೋವೇಶನ್ಸ್ ಹೊಸ ದಾಖಲೆಯೊಂದನ್ನು ಬರೆದಿದೆ. ಕಂಪನಿಯ ಜಾಯ್ ಮಿಹೋಸ್ ಎಲೆಕ್ಟ್ರಿಕ್ ಸ್ಕೂಟರ್ ಗರಿಷ್ಠ ಸಂಖ್ಯೆಯ ಬುಕಿಂಗ್ ಪಡೆದುಕೊಂಡಿದ್ದು, ಈ ಮೂಲಕ ದಾಖಲೆಯ …
-
ದೊಡ್ಡ ಕಾರಿಗಾಗಿ ಹೆಚ್ಚಿನ ಹಣ ವ್ಯಯಿಸಲು ಹೆಚ್ಚಿನ ಗ್ರಾಹಕರು ಸಿದ್ಧರಿರುವುದಿಲ್ಲ. ಕಡಿಮೆ ದರಕ್ಕೆ ಕಾರು ಬೇಕು ಎನ್ನುವ ಮನಸ್ಥಿತಿಯಲ್ಲಿರುತ್ತಾರೆ. ಹಾಗಾಗಿ ಭಾರತದಲ್ಲಿ ಸಣ್ಣ ಕಾರುಗಳು ಯಾವಾಗಲೂ ಉತ್ತಮ ಬೇಡಿಕೆಯನ್ನು ಹೊಂದಿವೆ. ಸೆಕೆಂಡ್ ಹ್ಯಾಂಡ್ ಮಾರುಕಟ್ಟೆಯಲ್ಲೂ ಗ್ರಾಹಕರು ಇಂತಹ ಕಾರಗಳನ್ನು ಇಷ್ಟಪಟ್ಟು ಖರೀದಿಸುತ್ತಾರೆ. …
-
latestLatest Health Updates KannadaTechnology
Smart Watches : ಭಾರತದ ಮಾರುಕಟ್ಟೆಯಲ್ಲಿ ಸ್ಮಾರ್ಟ್ ವಾಚ್ ಗಳಿಗೆ ಡಿಮಾಂಡಪ್ಪೋ ಡಿಮಾಂಡು!
ಬದಲಾಗುತ್ತಿರುವ ಈ ಸ್ಮಾರ್ಟ್ ಯುಗದಲ್ಲಿ ತಂತ್ರಜ್ಞಾನವು ಮುಂದುವರೆದಿದೆ. ಸಮಯ ನೋಡಲು ಮಾತ್ರ ಸೀಮಿತವಾಗಿದ್ದ ವಾಚ್, ಈಗ ಎಲ್ಲಾ ಸೇವೆಗಳನ್ನು ನೀಡುತ್ತಿದೆ. ಕರೆ ಮಾಡಲು, ನಮ್ಮ ದೈನಂದಿನ ಚಟುವಟಿಕೆ ಹಾಗೂ ಆರೋಗ್ಯ ಮಾಹಿತಿಯನ್ನು ತಿಳಿದುಕೊಳ್ಳಲು ಇದು ಸಹಕಾರಿಯಾಗಿದೆ. ಹೀಗಾಗಿ ಮಾರುಕಟ್ಟೆಯಲ್ಲಿ ಸ್ಮಾರ್ಟ್ ವಾಚ್ …
