Mock Drill: ಕೇಂದ್ರ ಸರ್ಕಾರದ ಸೂಚನೆಯಂತೆ ಯುದ್ಧ ಸಂದರ್ಭ, ಜನರ ಸಹಕಾರ, ತೆಗೆದುಕೊಳ್ಳಬೇಕಾದ ಮುಂಜಾಗ್ರತ ಕ್ರಮ, ತುರ್ತು ಸಂದರ್ಭದಲ್ಲಿ ಪ್ರತಿಕ್ರಿಯಿಸಬೇಕಾದ ರೀತಿ ಸೇರಿದಂತೆ ಹಲವು ವಿಚಾರಗಳನ್ನು ಈ ಮಾಕ್ ಡ್ರಿಲ್ ಮೂಲಕ ಜಾಗೃತಿ ನೀಡಲಾಗುತ್ತದೆ.
Tag:
India Pakistan war
-
Mock Drill: ಕೇಂದ್ರ ಗೃಹ ಸಚಿವಾಲಯ ನಾಳೆ (ಮೇ.7) ಮಾಕ್ ಡ್ರಿಲ್ ನಡೆಸುವಂತೆ ರಾಜ್ಯಗಳಿಗೆ ಸೂಚನೆ ನೀಡಿತ್ತು. ನಾಳೆ ಭಾರತದ 259 ಸ್ಥಳಗಳಲ್ಲಿ ನಾಗರಿಕ ರಕ್ಷಣಾ ಡ್ರಿಲ್ ನಡೆಯಲಿದೆ.
-
News
Pakistan : ಭಾರತದ ಗುಟುರಿಗೆ ನಡುಕ- ತನ್ನ ಪ್ರಜೆಗಳಿಗೆ ನೀರು ಮತ್ತು ಆಹಾರ ಮನೇಲಿ ತುಂಬಿಸಿ ಇಟ್ಕೊಳ್ಳಿ ಅಂದ ಪಾಕ್!!
Pakistan: ಪಹಲ್ಗಾಮ್ ದಾಳಿಯ ಬಳಿಕ ಪಾಕಿಸ್ತಾನಕ್ಕೆ ಭಾರತ ಸರ್ಕಾರವು ಒಂದಲ್ಲ ಒಂದು ರೀತಿಯ ಶಾಕ್ ನೀಡುತ್ತಲೇ ಬಂದಿದೆ.
-
Kodi Shree Predictions: ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಕೋಡಿಮಠದ ಶ್ರೀಗಳು ಪಾಕಿಸ್ತಾನ ಯುದ್ಧದ ಕುರಿತು ರಾಷ್ಟ್ರದ ಜನತೆ ಒಪ್ಪಿಗೆ ಕೊಡುವಂತೆ ತಿಳಿಸಿದ್ದಾರೆ.
-
Bengaluru: ಪಹಲ್ಗಾಮ್ ದಾಳಿ ಬೆನ್ನಲ್ಲೇ ಉಂಟಾಗಿರುವ ಭಾರತ ಹಾಗೂ ಪಾಕ್ ನಡುವಿನ ಸಂಘರ್ಷ ತಾರಕಕ್ಕೇರಿದ್ದು ಎರಡೂ ದೇಶಗಳ ರಾಜಕಾರಣಿಗಳು ಈ ಬಗ್ಗೆ ತಮ್ಮ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸುತ್ತಿದ್ದಾರೆ.
-
India- Pakistan: : ಪಹಲ್ಗಾಮ್ ದಾಳಿ ಬಳಿಕ ಭಾರತವು ಪಾಕಿಸ್ತಾನಕ್ಕೆ ತಕ್ಕ ಪಾಠ ಕಲಿಸಲು ಸಜ್ಜಾಗಿದೆ. ಈಗಾಗಲೇ ಪಾಕ್ ಗೆ ಭಾರತವು ಕೆಲವು ಮಾಸ್ಟರ್ ಸ್ಟ್ರೋಕ್ ಗಳನ್ನು ನೀಡಿದೆ.
Older Posts
