Women’s World Cup: 2025 ರ ಮಹಿಳಾ ವಿಶ್ವಕಪ್ನ ಫೈನಲ್ (Women’s ODI World Cup Final 2025) ಪಂದ್ಯದಲ್ಲಿ ಆತಿಥೇಯ ಭಾರತ, ದಕ್ಷಿಣ ಆಫ್ರಿಕಾ (India vs South Africa) ತಂಡವನ್ನು ಸೋಲಿಸಿ ಚೊಚ್ಚಲ ಬಾರಿಗೆ ಏಕದಿನ ವಿಶ್ವಕಪ್ ಎತ್ತಿಹಿಡಿದಿದೆ.
Tag:
India Women vs South Africa Women
-
Latest Sports News Karnataka
BCCI: ಮೊದಲ ಸಲ ಏಕದಿನ ವಿಶ್ವಕಪ್ ಗೆದ್ದ ಮಹಿಳಾ ತಂಡಕ್ಕೆ BCCI ಕೊಡುವ ನಗದು ಬಹುಮಾನವೆಷ್ಟು?
BCCI: ಮುಂಬೈನ ಪಾಟೀಲ್ ಕ್ರೀಡಾಂಗಣದಲ್ಲಿ ನಡೆದ ಮಹಿಳಾ ಏಕದಿನ ವಿಶ್ವಕಪ್ ಕ್ರಿಕೆಟ್ ನ ಫೈನಲ್ ಪಂದ್ಯದಲ್ಲಿ ಭಾರತೀಯ ಮಹಿಳಾ ಕ್ರಿಕೆಟ್ ತಂಡವು ದಕ್ಷಿಣ ಆಫ್ರಿಕಾದ ಮಹಿಳಾ ತಂಡವನ್ನು 52 ರನ್ ಗಳ ಅಂತರದಿಂದ ಸೋಲಿಸುವ ಮೂಲಕ ಚೊಚ್ಚಲ ವಿಶ್ವಚಾಂಪಿಯನ್ ಪಟ್ಟವನ್ನು ಅಲಂಕರಿಸಿದೆ.
