Indian navy: ಭಾರತೀಯ ನೌಕಾಪಡೆಯು ಅಕ್ಟೋಬರ್ 6, ಸೋಮವಾರದಂದು ಜಲಾಂತರ್ಗಾಮಿ ವಿರೋಧಿ ಯುದ್ಧನೌಕೆ ಐಎನ್ಎಸ್ ಆಂಡ್ರೋತ್ ಅನ್ನು ನಿಯೋಜಿಸಲಿದೆ.
Indian Navy
-
Karawara: ಪಾಕಿಸ್ತಾನದ ಏಜೆಂಟ್ ಜೊತೆ ಐಎನ್‌ಎಸ್ ಕದಂಬ ನೌಕಾ ನೆಲೆಯ ಮಾಹಿತಿಗಳನ್ನು ಹಂಚಿಕೊಂಡ ಆರೋಪದ ಮೇಲೆ ಹೈದರಾಬಾದ್‌ನ ರಾಷ್ಟ್ರೀಯ ತನಿಖಾದಳ ತಂಡ ಇಬ್ಬರು ಆರೋಪಿಗಳನ್ನು ಕಾರವಾರದಲ್ಲಿ ಬಂಧನ ಮಾಡಿದೆ.
-
Indian Navy: ಭಾರತೀಯ ನೌಕಾಪಡೆ ಅರಬ್ಬಿ ಸಮುದ್ರದಲ್ಲಿ ಕಡಲ್ಗಳ್ಳರ ದಾಳಿಯಿಂದ 23 ಜನ ಪಾಕಿಸ್ತಾನ ಸಿಬ್ಬಂದಿಯನ್ನು ರಕ್ಷಣೆ ಮಾಡಿದೆ.
-
ಇತ್ತೀಚೆಗೆ 35 ಸೊಮಾಲಿಯನ್ ಕಡಲ್ಗಳ್ಳರನ್ನು ಬಂಧಿಸಿದ್ದ ಭಾರತೀಯ ನೌಕಾಪಡೆಯು ಕಸ್ಟಮ್ಸ್ ಮತ್ತು ವಲಸೆ ಸಂಬಂಧಿಸಿದಂತೆ ಎಲ್ಲಾ ಪ್ರಕ್ರಿಯೆಗಳನ್ನು ಪೂರೈಸಿದ ನಂತರ ಶನಿವಾರ ಮುಂಬೈ ಪೊಲೀಸರಿಗೆ ಹಸ್ತಾಂತರಿಸಿದೆ. ಇದನ್ನೂ ಓದಿ: Uttara Pradesh: ತಂದೆಯ ತಂಗಿಯೊಂದಿಗೆ ಎಸ್ಕೇಪ್ ಆದ ಮಗ ಇತ್ತೀಚೆಗೆ , …
-
News
Indian Navy jobs: ಭಾರತೀಯ ನೌಕಾಪಡೆಯಲ್ಲಿ ಉದ್ಯೋಗ : ಒಟ್ಟು ಹುದ್ದೆ-242, ಅರ್ಜಿ ಸಲ್ಲಿಸಲು ಕೊನೆ ದಿನ-ಮೇ.14!!
ಪದವೀಧರ ಅಭ್ಯರ್ಥಿಗಳಿಗೆ ಭಾರತೀಯ ನೌಕಾಪಡೆಯಲ್ಲಿ ಉದ್ಯೋಗವಕಾಶವಿದ್ದು, ಆಸಕ್ತ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.
-
ಭಾರತೀಯ ನೌಕಾಪಡೆಯಲ್ಲಿ ಉದ್ಯೋಗ ಪಡೆಯಲು ಇಚ್ಚಿಸುವವರಿಗೆ ಸುವರ್ಣಾವಕಾಶವಿದ್ದು, ಮುಂಬೈನ ನೇವಲ್ ಡಾಕ್‌ಯಾರ್ಡ್ ಅಡಿಯಲ್ಲಿ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಭಾರತೀಯ ನೌಕಾಪಡೆಯ ಅಧಿಕೃತ ವೆಬ್‌ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಹುದ್ದೆಯ ವಿವರಗಳು: ಒಟ್ಟು ಹುದ್ದೆಗಳ ಸಂಖ್ಯೆ – 338 …
-
Jobslatest
ಪಿಯುಸಿ ಪಾಸಾದವರಿಗೆ ಉದ್ಯೋಗವಕಾಶ | ಭಾರತೀಯ ನೌಕಾಪಡೆಯಲ್ಲಿ 2500 ಹುದ್ದೆಗಳು | ಆಸಕ್ತರು ಈ ಕೂಡಲೇ ಅರ್ಜಿ ಸಲ್ಲಿಸಿ
by Mallikaby Mallikaಭಾರತೀಯ ಮಿಲಿಟರಿ ಸೇವೆಗಳಲ್ಲಿ ಒಂದಾಗಿರುವ ಭಾರತೀಯ ನೌಕಾಪಡೆಯಲ್ಲಿ 2500 ಹುದ್ದೆಗಳನ್ನು ಭರ್ತಿ ಮಾಡಲು ಅಧಿಸೂಚನೆ ಬಿಡುಗಡೆ ಮಾಡಲಾಗಿದೆ. ಆರ್ಟಿಫೀಷರ್ ಅಪ್ರೆಂಟಿಸ್ (ಎಎ) ಮತ್ತು ಸೀನಿಯರ್ ಸೆಕೆಂಡರಿ ರಿರ್ಕ್ಯೂಯಿಟ್ (ಎಸ್ಎಸ್ಎಆರ್) ಪದನಾಮಗಳ ನಾವಿಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು …
