RCB Marketing Head: ಆರ್ಸಿಬಿ ಮಾರ್ಕೆಟಿಂಗ್ ಹೆಡ್ ನಿಖಿಲ್ ಸೋಸಲೆ ಸೇರಿ ಮೂವರನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ನಿಖಿಲ್ ಸೋಸಲೆ ಪೊಲೀಸರ ಅನುಮತಿ ಪಡೆಯದೇ ವಿಕ್ಟರಿ ಪೆರೇಡ್ ಎಂದು ಪೋಸ್ಟ್ ಹಾಕಿದ್ದು, ಅರೆಸ್ಟ್ ಮಡಲಾಗಿದೆ.
Tag:
Indian Premier League 2025
-
Stadium tragedy: ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ನಡೆದ ಕಾಲ್ತುಳಿತ ಪ್ರಕರಣ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಪ್ರಕರಣದ ಕುರಿತು ಮ್ಯಾಜಿಸ್ಟ್ರೇಟ್ ತನಿಖೆ ನಡೆಸಲಿದೆ ಎಂದು ಮಾಹಿತಿ ನೀಡಿದ್ದಾರೆ.
