ರಾಷ್ಟ್ರಪತಿಗಳು ಭಾರತದ ಪ್ರಥಮ ಪ್ರಜೆಯಾಗಿರುತ್ತಾರೆ. ಅದರಂತೆ ಅವರಿಗೆ ವಿಶೇಷ ಗೌರವ ನೀಡಲಾಗುತ್ತದೆ. ಜತೆಗೆ ಸಕಲ ಸವಲತ್ತುಗಳು ಕೂಡಾ ಅವರಿಗೆ ದೊರೆಯುತ್ತದೆ. ಭಾರತೀಯ ಸಶಸ್ತ್ರ ಪಡೆಗಳ ದಂಡನಾಯಕ ಸ್ಥಾನ ಕೂಡಾ ಇವರೇ ಆಗಿರುತ್ತಾರೆ. ರಾಷ್ಟ್ರಪತಿಗಳೂ ಸಂವಿದಾನದ ಮುಖ್ಯಸ್ಥರೂ, ಕಾರ್ಯಾಂಗದ ಮುಖ್ಯಸ್ಥರೂ, ರಾಷ್ಟ್ರದ ಮುಖ್ಯಸ್ಥರೂ …
Tag:
