ಕರ್ನಾಟಕದಲ್ಲಿ ಆರಂಭವಾದ ಹಿಜಾಬ್ ವಿವಾದ ಇದೀಗ ಅಂತಾರಾಷ್ಟ್ರೀಯ ಮಟ್ಟಕ್ಕೆ ಬೆಳೆದು ನಿಂತಿದೆ. ಇಸ್ಲಾಮಿಕ್ ದೇಶವಾದ ಬಹ್ರೇನ್ನ ಅದ್ಲಿಯಾದಲ್ಲಿರುವ ಭಾರತೀಯ ರೆಸ್ಟೋರೆಂಟ್ನಲ್ಲಿ ಹಿಜಾಬ್ ಧರಿಸಿದ್ದ ಮಹಿಳೆಗೆ ಪ್ರವೇಶ ನಿರಾಕರಿಸಲಾಗಿದೆ ಎಂದು ಆರೋಪಿಸಿ ಅಧಿಕಾರಿಗಳು ಭಾರತೀಯ ರೆಸ್ಟೋರೆಂಟ್ ಒಂದನ್ನು ಬಂದ್ ಮಾಡಿಸಿದ್ದಾರೆ. ಹಿಜಾಬ್ ಧರಿಸಿದ್ದ …
Tag:
