Jammu-Kashmir: ಕೇಂದ್ರಾಡಳಿತ ಪ್ರದೇಶಕ್ಕೆ ₹10,637 ಕೋಟಿ ಮೌಲ್ಯದ 19 ಮೆಗಾ ರಸ್ತೆ ಮತ್ತು ಸುರಂಗ ಯೋಜನೆಗಳಿಗೆ ಕೇಂದ್ರ ಅನುಮೋದನೆ ನೀಡಿದ ನಂತರ ಜಮ್ಮು ಮತ್ತು ಕಾಶ್ಮೀರ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಧನ್ಯವಾದ ಅರ್ಪಿಸಿದ್ದಾರೆ.
Tag:
