ಯುದ್ಧ ಪೀಡಿತ ಉಕ್ರೇನ್ನಲ್ಲಿ ಸಿಲುಕಿರುವ ತನ್ನ ನಾಗರಿಕರನ್ನು ಸ್ಥಳಾಂತರಿಸಲು ಭಾರತವು ಎಲ್ಲ ರೀತಿಯ ಪ್ರಯತ್ನಗಳನ್ನು ಮಾಡುತ್ತಿದ್ದು, ಈ ನಡುವೆ ಭಾರತೀಯ ವಿದ್ಯಾರ್ಥಿಗಳನ್ನು ಉಕ್ರೇನ್ ಒತ್ತೆಯಾಳಾಗಿ ಇರಿಸಿಕೊಂಡಿದೆ ಎಂದು ರಷ್ಯಾ ಆರೋಪಿಸಿದೆ. ಆದರೆ ಗಂಭೀರ ಆರೋಪವನ್ನು ಭಾರತ ನಿರಾಕರಿಸಿದೆ. ಖಾರ್ಕಿವ್ನಿಂದ ಭಾರತೀಯ ವಿದ್ಯಾರ್ಥಿಗಳನ್ನು …
Tag:
