ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) ಗುರುವಾರ ಮೂವರು ಸದಸ್ಯರ ಕ್ರಿಕೆಟ್ ಸಲಹಾ ಸಮಿತಿ (CAC) ನೇಮಕವನ್ನ ಪ್ರಕಟಿಸಿದ್ದು, ಅದು ರಾಷ್ಟ್ರೀಯ ಆಯ್ಕೆಗಾರರನ್ನ ಸಹ ಆಯ್ಕೆ ಮಾಡುತ್ತದೆ. ಚೇತನ್ ಶರ್ಮಾ ನೇತೃತ್ವದ ತಂಡವನ್ನ ವಜಾಗೊಳಿಸಿದ ನಂತ್ರ ಈ ಸಮಿತಿ ರಚನೆಯಾಗಿದೆ. ಅದ್ರಂತೆ, …
Tag:
