Delhi : ಹವಮಾನವಾಗಿ ಪರಿಚಯದಿಂದಾಗಿ ದೆಹಲಿಯಿಂದ ಬೆಳಗಾವಿಗೆ ಹಾರಟ ನಡೆಸಬೇಕಾಗಿದ್ದ ಇಂಡಿಗೋ ವಿಮಾನ ಸಾಕಷ್ಟು ವಿಳಂಬವಾಗಿದೆ. ಈ ಹಿನ್ನೆಲೆಯಲ್ಲಿ ವಿಮಾನದೊಳಗಡೆಯೇ ಕರ್ನಾಟಕದ ಶಾಸಕರು, ಸಚಿವರು ಲಾಕ್ ಆಗಿದ್ದಾರೆ. ರಾಷ್ಟ್ರ ರಾಜಧಾನಿಯಲ್ಲಿ ನಡೆದ ವೋಟ್ ಚೋರಿ ರ್ಯಾಲಿಯಲ್ಲಿ ಭಾಗವಹಿಸಿದ್ದ ಹೆಚ್ಚಿನ ಕಾಂಗ್ರೆಸ್ ಪಕ್ಷದ …
Indigo
-
News
Indigo : ಟಿಕೆಟ್ ದರ 40,000 ಆಗುವವರೆಗೂ ನೀವೇನು ಮಾಡುತ್ತಿದ್ರಿ? ಕೇಂದ್ರ ಸರ್ಕಾರಕ್ಕೆ ಹೈಕೋರ್ಟ್ ಚಾಟಿ
by Mallikaby MallikaIndigo : ನೂರಾರು ವಿಮಾನಗಳ ರದ್ದತಿ ಮತ್ತು ದೇಶೀಯ ವಿಮಾನ ದರಗಳಲ್ಲಿ ಹಠಾತ್ ಏರಿಕೆಗೆ ಕಾರಣವಾದ ಇಂಡಿಗೋ ಬಿಕ್ಕಟ್ಟಿನ ಬಗ್ಗೆ ದೆಹಲಿ ಹೈಕೋರ್ಟ್ ಬುಧವಾರ ಕೇಂದ್ರವನ್ನು ‘ಟಿಕೆಟ್ಗಳು ಸುಮಾರು 40,000 ರೂ.ಗಳವರೆಗೆ ತಲುಪಿವೆ. ಇಲ್ಲಿವರೆಗೂ ನೀವು ಏನು ಮಾಡುತ್ತಿದ್ದೀರಿ?’ ಎಂದು ಪ್ರಶ್ನಿಸಿ …
-
Indigo: ಇಂಡಿಗೋ (Indigo) ವಿಮಾನಗಳ ಅವಾಂತರದಿಂದ ಬೆಂಗಳೂರಿನ ಪಂಚತಾರಾ ಹೋಟೆಲ್ಗಳ (Five Star Hotel) ದರ ಶೇ.40 ರಿಂದ 60ರಷ್ಟು ಏರಿಕೆಯಾಗಿದೆ. ಹೌದು, ಕಳೆದ ಒಂದು ವಾರದಿಂದ ದೇಶಾದ್ಯಂತ ಇಂಡಿಗೋ ವಿಮಾನಗಳ ಹಾರಾಟ ರದ್ದು ಹಾಗೂ ಸಂಚಾರದಲ್ಲಿ ವ್ಯತ್ಯಯ ಉಂಟಾಗಿದೆ. ಜೊತೆಗೆ …
-
Indigo : ಬೆಂಗಳೂರು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (KIA) ಇಂಡಿಗೋ (IndiGo) ಏರ್ಲೈನ್ಸ್ ವಿಮಾನಗಳ ಸಂಚಾರ ಕ್ರಮೇಣ ಸಹಜ ಸ್ಥಿತಿಗೆ ಮರಳುತ್ತಿದೆ. ಆದರೂ ಇಂಡಿಗೋ ವಿಮಾನ ಹಾರಾಟ ಗೊಂದಲ ಎಂದು ಕೂಡ ಮುಂದುವರೆದಿದೆ. ಮಂಗಳೂರಿನಲ್ಲಿ ಡಿಸೆಂಬರ್ 13ರವರೆಗೆ ಇಂಡಿಗೋ ವಿಮಾನ …
-
Indigo : ಇಂಡಿಗೋ ವಿಮಾನಗಳ ಹಾರಾಟ ದಿಢೀರ್ ರದ್ದಾದ ಹಿನ್ನೆಲೆ ಕೆಲ ದಿನಗಳಿಂದ ಪ್ರಯಾಣಿಕರ ಆಕ್ರೋಶಕ್ಕೆ ಸಂಸ್ಥೆ ಗುರಿಯಾಗಿತ್ತು. ಈ ಬೆನ್ನಲ್ಲೇ ಇದೀಗ ಇಂಡಿಗೋ ಸಂಸ್ಥೆಯು ಪ್ರಯಾಣಿಕರಿಗೆ ಹಣವನ್ನು ರೀಫಂಡ್ ಮಾಡಿದೆ. ಹೌದು, ಟಿಕೆಟ್ ಬುಕಿಂಗ್ ಮಾಡಿಯೂ ವಿಮಾನ ಪ್ರಯಾಣದಿಂದ ವಂಚಿತರಾದ …
-
Indian Railway: ಇಂಡಿಗೋ ಅಡಚಣೆಯಿಂದ (IndiGo’s Meltdown) ಪರದಾಡುತ್ತಿರುವ ಪ್ರಯಾಣಿಕರ ಸಂಕಷ್ಟ ನಿವಾರಿಸಲು ದೇಶದ ವಿವಿಧ ಸ್ಥಳಗಳಿಗೆ ತೆರಳಲು ಪರ್ಯಾಯ ಪ್ರಯಾಣ ಆಯ್ಕೆಗಾಗಿ ಹುಡುಕಾಡುತ್ತಿದ್ದವರಿಗೆ 89 ವಿಶೇಷ ರೈಲುಗಳನ್ನ ನಿಯೋಜನೆ ಮಾಡುವುದಾಗಿ ರೈಲ್ವೆ ಇಲಾಖೆ (Indian Railway Department) ಪ್ರಕಟಿಸಿದೆ. ಮುಂದಿನ …
-
ದೇಶದ ಅತಿದೊಡ್ಡ ವಿಮಾನಯಾನ ಸಂಸ್ಥೆ ಇಂಡಿಗೋ ಭಾನುವಾರ ಪ್ರಮುಖ ಕಾರ್ಯಾಚರಣೆಯ ಬಿಕ್ಕಟ್ಟನ್ನು ಎದುರಿಸಿತು, ವ್ಯಾಪಕ ವಿಮಾನ ರದ್ದತಿಯಿಂದಾಗಿ ಸಾವಿರಾರು ಪ್ರಯಾಣಿಕರು ಸಿಲುಕಿಕೊಂಡರು ಮತ್ತು ಹಲವಾರು ವಿಮಾನ ನಿಲ್ದಾಣಗಳಲ್ಲಿ ಅವ್ಯವಸ್ಥೆ ಸೃಷ್ಟಿಯಾಯಿತು. ದೆಹಲಿ, ಮುಂಬೈ, ಹೈದರಾಬಾದ್, ಲಕ್ನೋ ಮತ್ತು ಚಂಡೀಗಢ ಸೇರಿದಂತೆ ಹಲವಾರು …
-
Bangalore: ಇಂಡಿಗೋ (Indigo) ವಿಮಾನ ಸಮಸ್ಯೆಯಿಂದ ಈಗ ವಿಮಾನ ದರದಷ್ಟೇ ಬಸ್ಸು ಪ್ರಯಾಣ ದರ ಭಾರೀ ಏರಿಕೆಯಾಗಿದೆ.ವಿಮಾನಗಳಿಲ್ಲದ ಕಾರಣ ಬಸ್ಸುಗಳತ್ತ ಹಲವರು ಮುಖಮಾಡಿದ್ದಾರೆ. ಇದರಿಂದಾಗಿ ಬೆಂಗಳೂರಿನಿಂದ ಮುಂಬೈ (Bengaluru-Mumbai), ಪುಣೆಗಳಿಗೆ (Pune) ಸಂಚರಿಸುವ ಬಸ್ಸುಗಳ ದರ ಭಾರೀ ಏರಿಕೆಯಾಗಿದೆ. ಸಾಮಾನ್ಯ ದಿನಗಳಲ್ಲಿ …
-
Indigo: ಇಂಡಿಗೋ ವಿಮಾನ (Indi Go Flights) ಹಾರಾಟದಲ್ಲಿ 5ನೇ ದಿನವೂ ವ್ಯತ್ಯಯ ಕಂಡುಬಂದಿದ್ದು, ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (Bengaluru Airport) ಪ್ರಯಾಣಿಕರ ಪರದಾಟ ಮುಂದುವರಿದಿದೆ. ಕಳೆದ ನಾಲ್ಕು ದಿನಗಳಲ್ಲಿ ಇಂಡಿಗೋದ ಒಂದು ಸಾವಿರಕ್ಕೂ ಅಧಿಕ ವಿಮಾನಗಳ ಹಾರಾಟ ರದ್ದಾಗಿದ್ದು …
-
ಇಂಡಿಗೋ ವಿಮಾನ ಅಪಘಾತಗಳಿಗೆ ಕಾರಣವಾದ ಹೊಸ ಹಾರಾಟ ನಿಯಮಗಳನ್ನು ಸರ್ಕಾರ ಭಾಗಶಃ ಹಿಂತೆಗೆದುಕೊಂಡಿದೆ. ಇಂಡಿಗೋ ಸತತ ಮೂರನೇ ದಿನವೂ ದೇಶಾದ್ಯಂತ ವಿಮಾನ ಹಾರಾಟದಲ್ಲಿ ಅಡಚಣೆಗಳನ್ನು ಎದುರಿಸುತ್ತಿರುವುದರಿಂದ, ವಾಯುಯಾನ ನಿಯಂತ್ರಕವು ಹೊಸ ಸಿಬ್ಬಂದಿ ರೋಸ್ಟರಿಂಗ್ ನಿಯಮಗಳ ಪ್ರಮುಖ ನಿಬಂಧನೆಯನ್ನು ಹಿಂತೆಗೆದುಕೊಂಡಿದೆ. ಇಂಡಿಗೋ ಸತತ …
