ದೇಶದ ಅತಿದೊಡ್ಡ ವಿಮಾನಯಾನ ಸಂಸ್ಥೆಯ ಕಾರ್ಯಾಚರಣೆಯಲ್ಲಿನ ಕುಸಿತದ ಹಿನ್ನೆಲೆಯಲ್ಲಿ, ಕೇಂದ್ರವು ಇಂಡಿಗೋದ ಚಳಿಗಾಲದ ವಿಮಾನ ವೇಳಾಪಟ್ಟಿಯನ್ನು ಕಡಿತಗೊಳಿಸಿ, ಆ ಸ್ಲಾಟ್ಗಳನ್ನು ಇತರ ವಿಮಾನಯಾನ ಸಂಸ್ಥೆಗಳಿಗೆ ಮರು ಹಂಚಿಕೆ ಮಾಡಲಿದೆ ಎಂದು ನಾಗರಿಕ ವಿಮಾನಯಾನ ಸಚಿವ ಕೆ. ರಾಮ್ ಮೋಹನ್ ನಾಯ್ಡು ಹೇಳಿದ್ದಾರೆ. …
Tag:
