India Reacts on Asim Muneer Nuclear Threat: ಸಿಂಧೂ ನದಿ ಮತ್ತು ಅದರ ಉಪನದಿಗಳಿಗೆ ಭಾರತ ನಿರ್ಮಿಸುತ್ತಿರುವ ಅಣೆಕಟ್ಟುಗಳನ್ನು ಕ್ಷಿಪಣಿಗಳಿಂದ ಸ್ಫೋಟಿಸುವುದಾಗಿ ಬೆದರಿಕೆ ಹಾಕಿರುವ ಪಾಕಿಸ್ತಾನ ಸೇನಾ ಮುಖ್ಯಸ್ಥ ಅಸಿಮ್ ಮುನೀರ್ ಅವರ ಹೇಳಿಕೆಗೆ ಭಾರತ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ.
Tag:
