ಹೀಟರ್ನಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ ದಂಪತಿ ಹಾಗೂ ಅವರ ಪುಟ್ಟ ಮಗುವೊಂದು ಸೇರಿ ಒಂದೇ ಕುಟುಂಬದ ಮೂವರು ಸಜೀವ ದಹನವಾಗಿರುವ ಘಟನೆಯೊಂದು ರಾಜಸ್ಥಾನದ ಅಲ್ವಾರ್ನಲ್ಲಿ ನಡೆದಿದೆ. ಎರಡು ದಿನಗಳ ಹಿಂದೆ ಮಧ್ಯರಾತ್ರಿ 1.30ರ ಸಮಯದಲ್ಲಿ ಮೂವರು ಮಲಗಿದ್ದ ಕೋಣೆಯಲ್ಲಿ ಅತಿಯಾದ ಶಾಖದಿಂದ …
Tag:
