Audi Car: ಕುಡಿದ ಮತ್ತಿನಲ್ಲಿ ಆಡಿ ಕಾರು ಚಾಲಕನೊಬ್ಬ ಫುಟ್ಪಾತ್ನಲ್ಲಿ ಮಲಗಿದ್ದವರ ಮೇಲೆ ಕಾರು ಹರಿಸಿದ ಘಟನೆ ನಡೆದಿದೆ.
injured
-
Bantwala: ಬಿ.ಸಿ.ರೋಡಿನಲ್ಲಿ ಕಳೆದ ವಾರ ನಡೆದ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಯುವ ನ್ಯಾಯವಾದಿ ಪ್ರಥಮ್ ಬಂಗೇರ (27) ಸೋಮವಾರ ಚಿಕಿತ್ಸೆಗೆ ಸ್ಪಂದಿಸದೇ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತ ಹೊಂದಿದ್ದಾರೆ.
-
Sudan Military Plane Crash: ಮಂಗಳವಾರ ಸೂಡಾನ್ ಮಿಲಿಟರಿ ವಿಮಾನವೊಂದು ರಾಜಧಾನಿ ಖಾರ್ಟೂಮ್ನ ಹೊರವಲಯದಲ್ಲಿ ಪತನಗೊಂಡಿದೆ.
-
Belthangady :ಬೆಳ್ತಂಗಡಿ ತಾಲೂಕು ಬೆಳಾಲು ಗ್ರಾಮದ ಪಿಯುಸಿ ಹುಡುಗ, ಗುರುವಾಯನಕೆರೆ ಎಕ್ಸೆಲ್ ಕಾಲೇಜಿನಲ್ಲಿ ಓದುತ್ತಿದ್ದ ಜೀವಾ ವಿಧಿವಶರಾಗಿದ್ದಾರೆ. ಆಗಸ್ಟ್ 13ರ ಬೆಳಿಗ್ಗೆ ಕಾಲೇಜಿಗೆ ಬೈಕ್ ನಲ್ಲಿ ಹೋಗುವಾಗ ನಡೆದ ಟೆಂಪೋ ಮತ್ತು ಬೈಕ್ ನಡುವಿನ ಭೀಕರ ಅಪರಾಧದಲ್ಲಿ ಅವರು ಗಂಭೀರವಾಗಿ ಗಾಯಗೊಂಡಿದ್ದರು. …
-
H D Revanna: ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲ್ಲೂಕಿನ ಹರದನಹಳ್ಳಿ ದೇವೇಶ್ವರ ದೇವಾಲಯಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ದೇವಸ್ಥಾನದಲ್ಲಿ ಕಾಲು ಜಾರಿ ಬಿದ್ದ ಘಟನೆಯೊಂದು ನಡೆದಿದೆ.
-
Udupi: ನಗರದ ಬಾರ್ವೊಂದರ ಮಾಲಕರ ಮನೆಯಲ್ಲಿ ಭಾರೀ ಅಗ್ನಿಅವಘಡ ಸಂಭವಿಸಿದ್ದು, ಬಾರ್ ಮಾಲಕ ಮತ್ತು ಅವರ ಪತ್ನಿ ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ.
-
Vitla: ಬಸ್ಸಿಗೆ ಪಿಕಪ್ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಹಲವರು ಗಾಯಗೊಂಡಿರುವ ಘಟನೆಯೊಂದು ವಿಟ್ಲ-ಕಲ್ಲಡ್ಕ ರಸ್ತೆಯ ಗೋಳ್ತಮಜಲು ಎಂಬಲ್ಲಿ ನಡೆದಿದೆ
-
ದಕ್ಷಿಣ ಕನ್ನಡ
Bantwala: ಬೆಳ್ಳಂಬೆಳಗ್ಗೆ ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದ ಲಾರಿ!!
by Mallikaby MallikaBantwala: ಚಾಲಕನೋರ್ವನ ನಿಯಂತ್ರಣ ತಪ್ಪಿ ಲಾರಿಯೊಂದು ರಸ್ತೆ ಬದಿಯ ಚರಂಡಿಗೆ ಬಿದ್ದ ಘಟನೆಯೊಂದು ನಡೆದಿದೆ.ಇದು ಮುಂಜಾನೆ ದಾಸಕೋಡಿ ಎಂಬಲ್ಲಿ ಈ ಘಟನೆ ನಡೆದಿದೆ
-
ಬೆಳ್ತಂಗಡಿ: ಶಬರಿಮಲೆಗೆಂದು ಹೊರಟ ಮಿನಿ ಬಸ್ವೊಂದು ಬ್ರೇಕ್ಫೇಲ್ ಆಗಿ ಅರಣ್ಯಕ್ಕೆ ನುಗ್ಗಿದ ಘಟನೆಯೊಂದು ಇಂದು ಬೆಳಗ್ಗೆ ನಡೆದಿದೆ. ಹೌದು, ಬಳ್ಳಾರಿಯಿಂದ ಶಬರಿಮಲೆಗೆ ಹೊರಟ ಮಿನಿ ಬಸ್ ಮುಂಡಾಜೆಯ ಉಳ್ಳಾಲ್ತಿ ಕಟ್ಟೆ ಎಂಬಲ್ಲಿ ಬ್ರೇಕ್ ಫೇಲ್ ಆಗಿ ಬಸ್ ರಸ್ತೆ ಬದಿಯ ಅರಣ್ಯಕ್ಕೆ …
-
ಇಂಡೋನೇಷ್ಯಾದ ಪಶ್ಚಿಮ ಜಾವಾದಲ್ಲಿ ಸೋಮವಾರ ಪ್ರಬಲ ಭೂಕಂಪ ಸಂಭವಿಸಿದ್ದು, ಕನಿಷ್ಠ 20 ಜನರು ಸಾವನ್ನಪ್ಪಿದ್ದಾರೆ ಮತ್ತು ಸುಮಾರು 300 ಜನರು ಗಾಯಗೊಂಡಿದ್ದಾರೆ. “ಸದ್ಯಕ್ಕೆ ದೊರೆತ ಮಾಹಿತಿ ಪ್ರಕಾರ, ಈ ಆಸ್ಪತ್ರೆಯೊಂದರಲ್ಲೇ ಸುಮಾರು 20 ಜನರು ಸಾವನ್ನಪ್ಪಿದ್ದಾರೆ ಮತ್ತು ಕನಿಷ್ಠ 300 ಜನರು …
