ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿರುವ ಪೋಸ್ಟ್ಗಳಿಂದಾಗಿ ವರ್ಣರಂಜಿತ ಕಂಬಳಿಹುಳ ಇದೀಗ ವಿಲನ್ ಆಗಿ ಪರಿಣಮಿಸಿದೆ. ಕಣ್ಣಾರೆ ಕಂಡರೂ ಪರಾಂಬರಿಸಿ ನೋಡಬೇಕು ಎಂಬ ಮಾತಿದೆ. ಸಾಮಾಜಿಕ ಜಾಲತಾಣದಲ್ಲಿ ಏನೇ ನಡೆದರೂ ವಿಶೇಷ ಎಂಬ ರೀತಿಯಲ್ಲಿ ನೂರಾರು ವೀಡಿಯೋಗಳು ಹರಿದಾಡುತ್ತಿರುತ್ತವೆ. ಅದರಲ್ಲಿ ಹೆಚ್ಚಿನ ವಿಡಿಯೋಗಳು …
Tag:
