ಬೆಂಗಳೂರು : ಅಮಾನತುಗೊಂಡಿದ್ದ ಸರ್ಕಲ್ ಇನ್ಸ್ಪೆಕ್ಟರ್ ನಂದೀಶ್ ತೀವ್ರ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಕೆ.ಆರ್.ಪುರಂನ ಖಾಸಗಿ ಆಸ್ಪತ್ರೆಯಲ್ಲಿ ಅವರು ಕೊನೆಯುಸಿರಿಲೆಳೆದಿದ್ದಾರೆ. ನಂದೀಶ್ ಮೂಲತಃ ಮೈಸೂರಿನ ಹುಣಸೂರು ಮೂಲದವರು. ಇತ್ತೀಚೆಗೆ ಪಬ್ ವೊಂದು ಅವಧಿ ಮೀರಿ ನಡೆಸಲು ಸಹಕಾರ ನೀಡುತ್ತಿದ್ದರೆಂಬ ಆರೋಪದ ಮೇಲೆ ಅಮಾನತುಗೊಂಡಿದ್ದರು. …
Tag:
