Gruha Jyothi Scheme: ಗೃಹಜ್ಯೋತಿ (Gruha Jyothi) ನಿಯಮದಲ್ಲಿ ಮಹತ್ತರ ಬದಲಾವಣೆ ತರಲಾಗಿದ್ದು, ಈ ಕುರಿತು ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ. ಗೃಹಜ್ಯೋತಿ ಸರಾಸರಿ ಪ್ರಮಾಣದಲ್ಲಿ ಶೇ.10 ಹೆಚ್ಚುವರಿ ವಿದ್ಯುತ್ ನೀಡುವ ಮಾನದಂಡವನ್ನು 10 ಯೂನಿಟ್ (Unit)ಆಗಿ ಬದಲಾಯಿಸಲು ಸಂಪುಟ ಸಮ್ಮತಿ …
Tag:
