ಯಾವುದೇ ವ್ಯವಹಾರ ನಡೆಯಬೇಕಿದ್ದರೆ ಮೊದಲು ಹಣದ ವ್ಯವಸ್ಥೆ ಆಗಬೇಕು. ಹಣದ ವಿನಿಮಯ ಬ್ಯಾಂಕಿನ ಮೂಲಕವೇ ನಡೆಸಬೇಕಾಗುತ್ತದೆ. ಆದರೆ ನಿಮ್ಮ ಬ್ಯಾಂಕ್ ಖಾತೆ ಹೊಂದಿರುವ ಬ್ಯಾಂಕ್ ಕಾರ್ಯನಿರ್ವಹಣೆ ಬಗ್ಗೆಯಾಗಲೀ ಅಥವಾ ಬ್ಯಾಂಕ್ ಸಿಬ್ಬಂದಿಯ ಬಗ್ಗೆಯಾಗಲೀ ನಿಮಗೆ ಅಸಮಾಧಾನ ಇದ್ದರೆ ನೇರವಾಗಿ ಆರ್ಬಿಐನಲ್ಲಿ ದೂರು …
Tag:
