ಬೇತುಲ್ (ಮಧ್ಯಪ್ರದೇಶ): ಬೆತುಲ್ ನ ಅಂತಾರಾಷ್ಟ್ರೀಯ ಮಟ್ಟದ ಬ್ಯಾಸ್ಕೆಟ್ ಬಾಲ್ ಆಟಆಟಗಾರ್ತಿ ಪ್ರಾರ್ಥನಾ ಸಾಳ್ವೆ ಪಟ್ಟಣದ ಕೋಸ್ಮಿ ಅಣೆಕಟ್ಟೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಬೆತುಲ್ ನ ಗಂಜ್ ಪೊಲೀಸರು ಗುರುವಾರ ತಿಳಿಸಿದ್ದಾರೆ. ಅವರ ದೇಹವನ್ನು ಗೃಹರಕ್ಷಕ ದಳದ ಸಿಬ್ಬಂದಿ ಗುರುವಾರ …
Tag:
