ವಿಶ್ವ ನೃತ್ಯ ದಿನಾಚರಣೆಯನ್ನು ಪ್ರಪಂಚದಾದ್ಯಂತ ಪ್ರತಿ ವರ್ಷ ಏಪ್ರಿಲ್ 29ರಂದು ಆಚರಿಸಲಾಗುತ್ತದೆ. ಈ ದಿನ ಜಗತ್ತಿನಾದ್ಯಂತ ಅನೇಕ ಕಡೆ ವಿವಿಧ ಪ್ರಕಾರಗಳ ನೃತ್ಯ ಪ್ರದರ್ಶನ ನಡೆಯುತ್ತದೆ. ಅಂತಾರಾಷ್ಟ್ರೀಯ ನೃತ್ಯದಿನವನ್ನು ಪ್ರಾರಂಭಿಸಿದ್ದು ಅಂತಾರಾಷ್ಟ್ರೀಯ ಥಿಯೇಟರ್ ಇನ್ಸ್ಟಿಟ್ಯೂಟ್ (ಐಐಟಿ)ನ ನೃತ್ಯ ಸಮಿತಿ. ಈ ಐಐಟಿ …
Tag:
