Belalu: ಬೆಳಾಲು ಗುತ್ತು ಮನೆಯಲ್ಲಿ ಇದೇ ಬರುವ 24ನೇ ತಾರೀಕು ಶನಿವಾರದಂದು ನಡೆಯುವ ರಾಜನ್ ದೈವವಾದ ಕೊಡಮಣಿತ್ತಾಯ, ವ್ಯಾಘ್ರ ಚಾಮುಂಡಿ” ಕಲ್ಕುಡ ಕಲ್ಲುರ್ಟಿ ದೈವಗಳ ಉತ್ಸವ ಹಾಗೂ ಮಾರಿ ಪೂಜೆಯ ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಲಾಯಿತು. ಈ ಸಂದರ್ಭದಲ್ಲಿ ಪರಿವಾರ ದೈವಗಳ ಆಸ್ರಣ್ಣರಾದ …
Tag:
