Chinnaswamy Stadium Stampede: ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ 11 ಜನ ಸಾವನ್ನಪ್ಪಿದ್ದು ಇಡೀ ರಾಜ್ಯ ಸರಕಾರದ ವಿರುದ್ಧ ಭುಗಿಲೆದ್ದಿದೆ. ಇನ್ನೊಂದು ಕಡೆ ಸರಕಾರ ಜಿಲ್ಲಾಧಿಕಾರಿಗಳ ನೇತೃತ್ವದ ತನಿಖೆಗೆ ಸೂಚನೆ ಮಾಡಿದ್ದು, ಬೆಂಗಳೂರು ನಗರ ಜಿಲ್ಲಾಧಿಕಾರಿ ತನಿಖೆ ಪ್ರಾರಂಭ ಮಾಡಿದ್ದಾರೆ.
ipl 2025
-
Chinnaswamy Stampede Case: ಬೆಂಗಳೂರಿನಲ್ಲಿ ನಡೆದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಾಲ್ವರನ್ನು ಪೊಲೀಸರು ಬಂಧನ ಮಾಡಿದ್ದಾರೆ.
-
News
Bengaluru Stampede: ಬೆಂಗಳೂರು ಕಾಲ್ತುಳಿತ ಪ್ರಕರಣ: ಸಿಎಂ, ಡಿಸಿಎಂ, ಕೆಎಸ್ಸಿಎ ವಿರುದ್ಧ ದೂರು ನೀಡಿದ ಸ್ನೇಹಮಯಿ ಕೃಷ್ಣ
by Mallikaby MallikaBengaluru Stampede: ಬೆಂಗಳೂರು ಕಾಲ್ತುಳಿತ ದುರಂತಕ್ಕೆ ಸಂಬಂಧಪಟ್ಟಂತೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ಸ್ನೇಹಮಯಿ ಕೃಷ್ಣ ದೂರು ನೀಡಿದ್ದಾರೆ.
-
Stadium tragedy: ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ನಡೆದ ಕಾಲ್ತುಳಿತ ಪ್ರಕರಣ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಪ್ರಕರಣದ ಕುರಿತು ಮ್ಯಾಜಿಸ್ಟ್ರೇಟ್ ತನಿಖೆ ನಡೆಸಲಿದೆ ಎಂದು ಮಾಹಿತಿ ನೀಡಿದ್ದಾರೆ.
-
RCB Champion: ಕನ್ನಡಿಗರಿಗೆ ಆರ್ಸಿಬಿ ತಂಡ ಅಂದ್ರೆ ಪಂಚ ಪ್ರಾಣ. ಸತತ 17 ವರ್ಷಗಳ ಕಾಲ ಯಾವುದೇ ಕಪ್ ಗೆಲ್ಲದಿದ್ದರೂ, ಅಭಿಮಾಣಿಗಳು ತಂಡವನ್ನು ಬೆಂಬಲಿಸುತ್ತಲೇ ಬಂದಿದ್ದಾರೆ.
-
ಬಾರಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಚಾಂಪಿಯನ್ಸ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಇದೇ ಪ್ರಥಮ ಬಾರಿಗೆ ಐಪಿಎಲ್ ಕಪ್ ಅನ್ನು ತನ್ನದಾಗಿಸಿಕೊಂಡಿದೆ.
-
Breaking Entertainment News Kannada
IPL 2025: RCB ವಿರುದ್ಧ ಪಂಜಾಬ್ ಗೆದ್ದರೆ ಪ್ರೀತಿ ಜಿಂಟಾ ಪಡೆಯೋ ಲಾಭ ಎಷ್ಟು ಗೊತ್ತಾ?
IPL 2025: ಬಾಲಿವುಡ್ ನಟಿ ಪ್ರೀತಿ ಜಿಂಟಾ ಸಿನಿಮಾಗಳಲ್ಲಿ ಮಿಂಚುತ್ತಿರುವುದಕ್ಕಿಂತ ಉದ್ಯಮದಲ್ಲಿ ತೊಡಗಿರುವುದೇ ಹೆಚ್ಚು, ಒಂದು ಲಾಭವನ್ನು ಮತ್ತೊಂದಕ್ಕೆ ಹಾಕಿ ಲಾಭ ಗಳಿಸುತ್ತಿದ್ದಾರೆ. ಅದರಲ್ಲೂ ಐಪಿಎಲ್ ತಂಡ ಪಂಜಾಬ್ ಕಿಂಗ್ಸ್ ಮೇಲೆ ಹೆಚ್ಚು ಹಣವನ್ನು ಹೂಡಿಕೆ ಮಾಡಿರೋದು ವಿಶೇಷ.
-
IPL 2025: ಇಂದು ಪಂಜಾಬ್ v/s ಬೆಂಗಳೂರು IPL ಪಂದ್ಯಾವಳಿ ನಡೆಯಲಿದ್ದು, ಈಗಾಗಲೇ ಎಲ್ಲರೂ ಉತ್ಸುಕರಾಗಿದ್ದಾರೆ. ಎರಡೂ ತಂಡಗಳು ಇದುವರೆಗೂ ಒಂದು ಬಾರಿಯೂ ಕಪ್ ಗೆದ್ದಿಲ್ಲದ ಕಾರಣ ನೇರ ಹಣಾಹಣಿಯನ್ನು ಎದುರಿಸಲಿವೆ.
-
IPL -2025 ನಲ್ಲಿ ತಮ್ಮ ಚೊಚ್ಚಲ ಪ್ರಶಸ್ತಿಯನ್ನು ಎತ್ತಿ ಹಿಡಿಯುವ ಪ್ರಯತ್ನದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು(RCB) ತಂಡ ಫೈನಲ್ನಲ್ಲಿ ಪಂಜಾಬ್ ಕಿಂಗ್ಸ್(RCB vs PBKS Final) ತಂಡವನ್ನು ಎದುರಿಸುವ ಮುನ್ನವೇ ತಂಡಕ್ಕೆ ದೊಡ್ಡ ಆಘಾತವೊಂದು ಎದುರಾಗಿರುವುದಾಗಿ ತಿಳಿದುಬಂದಿದ್ದು, ಸ್ಪೋಟಕ ಆಟಗಾರನೇ ತಂಡದಿಂದ …
-
News
IPL 2025 Final: RCB vs PBKS Final: ಫೈನಲ್ ಪಂದ್ಯಕ್ಕೂ ಮುನ್ನ ಪಿಚ್ ವರದಿ ಏನು, ಟಾಸ್ ಗೆಲ್ಲುವುದು ಎಷ್ಟು ಮುಖ್ಯ
by Mallikaby MallikaNarendra Modi Stadium Pitch Report: ಐಪಿಎಲ್ 2025 ರ ಫೈನಲ್ ಪಂದ್ಯದಲ್ಲಿ, ಆರ್ಸಿಬಿ ಮತ್ತು ಪಂಜಾಬ್ ತಂಡಗಳು ಇಂದು ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಪ್ರಶಸ್ತಿಗಾಗಿ ಪೈಪೋಟಿ ನಡೆಸಲಿವೆ.
