IPL 2025: ಬಾಲಿವುಡ್ ನಟಿ ಪ್ರೀತಿ ಜಿಂಟಾ ಸಿನಿಮಾಗಳಲ್ಲಿ ಮಿಂಚುತ್ತಿರುವುದಕ್ಕಿಂತ ಉದ್ಯಮದಲ್ಲಿ ತೊಡಗಿರುವುದೇ ಹೆಚ್ಚು, ಒಂದು ಲಾಭವನ್ನು ಮತ್ತೊಂದಕ್ಕೆ ಹಾಕಿ ಲಾಭ ಗಳಿಸುತ್ತಿದ್ದಾರೆ. ಅದರಲ್ಲೂ ಐಪಿಎಲ್ ತಂಡ ಪಂಜಾಬ್ ಕಿಂಗ್ಸ್ ಮೇಲೆ ಹೆಚ್ಚು ಹಣವನ್ನು ಹೂಡಿಕೆ ಮಾಡಿರೋದು ವಿಶೇಷ.
Tag:
Ipl 2025 final match
-
IPL -2025 ನಲ್ಲಿ ತಮ್ಮ ಚೊಚ್ಚಲ ಪ್ರಶಸ್ತಿಯನ್ನು ಎತ್ತಿ ಹಿಡಿಯುವ ಪ್ರಯತ್ನದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು(RCB) ತಂಡ ಫೈನಲ್ನಲ್ಲಿ ಪಂಜಾಬ್ ಕಿಂಗ್ಸ್(RCB vs PBKS Final) ತಂಡವನ್ನು ಎದುರಿಸುವ ಮುನ್ನವೇ ತಂಡಕ್ಕೆ ದೊಡ್ಡ ಆಘಾತವೊಂದು ಎದುರಾಗಿರುವುದಾಗಿ ತಿಳಿದುಬಂದಿದ್ದು, ಸ್ಪೋಟಕ ಆಟಗಾರನೇ ತಂಡದಿಂದ …
