ಮಂಗಳೂರು: ರಾಜ್ಯದ ನಾಲ್ವರು ಐಪಿಎಸ್ ಅಧಿಕಾರಿಗಳ ವರ್ಗಾವಣೆ ಆದೇಶ ಹೊರಬಿದ್ದಿದ್ದು, ಅದರಂತೆ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಅಧೀಕ್ಷಕ ರಿಷಿಕೇಶ್ ಭಗವಾನ್ ಸೋನಾವಣೆ ಅವರನ್ನು ರಾಜ್ಯ ಗುಪ್ತ ವಾರ್ತೆಗೆ ವರ್ಗಾಯಿಸಲಾಗಿದ್ದು,ತೆರವಾದ ಸ್ಥಾನಕ್ಕೆ ಗುಪ್ತಚರ ಎಸ್ಪಿ ವಿಕ್ರಂ ಅಮಾತೆ ಅವರನ್ನು ನೇಮಿಸಿ ಆದೇಶಿಸಲಾಗಿತ್ತು. …
Tag:
IPS transfer
-
ರಾಜ್ಯ ಸರ್ಕಾರ 11 ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿದೆ. ಪಶ್ಚಿಮ ವಲಯ ಐಜಿಪಿ ದೇವಜ್ಯೋತಿ ರೇ ಸೇರಿದಂತೆ 11 ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ. ವರ್ಗಾವಣೆಗೊಂಡವರು ಮತ್ತು ಆದೇಶ ಮಾಡಲಾದ ಸ್ಥಳ ಈ ಕೆಳಗಿನಂತಿದೆ ಡಾ.ಎಂ. ಅಬ್ದುಲ್ ಸಲೀಂ – …
