Water scarsity: ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಚಿಯಾನ್ ಅವರು ಅತಿಯಾದ ನೀರಿನ ಬಳಕೆಯ ವಿರುದ್ಧ ಎಚ್ಚರಿಕೆ ನೀಡಿದ್ದು, ಇದು ದೇಶಕ್ಕೆ ಅಸಮರ್ಥನೀಯವಾಗಿದ್ದು, ಸೆಪ್ಟೆಂಬರ್-ಅಕ್ಟೋಬರ್ ವೇಳೆಗೆ ಇರಾನ್ ರಾಜಧಾನಿ ಟೆಹ್ರಾನ್ ತೀವ್ರ ನೀರಿನ ಕೊರತೆ ಎದುರಿಸಬೇಕಾಗುತ್ತದೆ ಎಂದು ಹೇಳಿದ್ದಾರೆ.
Tag:
