Puttur: ಪುತ್ತೂರು: ತನ್ನ ಸಹಪಾಠಿ ವಿದ್ಯಾರ್ಥಿನಿ ಜೊತೆ ಲೈಂಗಿಕ ವಂಚನೆ ಎಸಗಿದ ಪ್ರಕರಣದಲ್ಲಿ ಆರೋಪಿಯಾಗಿರುವ ಪುತ್ರನಿಂದ ಪಕ್ಷಕ್ಕೆ ಮುಜುಗರ ಉಂಟಾದ ಹಿನ್ನೆಲೆಯಲ್ಲಿ, ಪುತ್ತೂರು ಬಿಜೆಪಿ ನಗರಮಂಡಲದ ಮಾಜಿ ಅಧ್ಯಕ್ಷ ಪಿ.ಜಿ.ಜಗನ್ನಿವಾಸ ರಾವ್ ಅವರಿಗೆ ಶಿಸ್ತು ಕ್ರಮದ ಎಚ್ಚರಿಕೆ ನೀಡಲಾಗಿರುವ ಕುರಿತು ವರದಿಯಾಗಿದೆ.
Tag:
