ಯಾವ ಕೋರ್ಸ್ ಮಾಡಿದರೆ ಅವರು ಸರಕಾರಿ ಕೆಲಸವನ್ನು ಪಡೆಯಬಹುದು ಎಂಬ ಚಿಂತೆ ಇರುವುದು ಸಹಜ. ನಾವು ಅಂತಹ ಕೋರ್ಸ್ಗಳು ಮತ್ತು ಉದ್ಯೋಗಗಳ ಬಗ್ಗೆ ಮಾಹಿತಿಯನ್ನು ನೀಡಲಿದ್ದೇವೆ.
ITI
-
Jobslatest
ಹಿಂದೂಸ್ತಾನ್ ಕಾಪರ್ ಲಿಮಿಟೆಡ್ನಲ್ಲಿ ಉದ್ಯೋಗವಕಾಶ | ಒಟ್ಟು ಹುದ್ದೆ 290; SSLC, ITI ಆದವರಿಗೆ ಅವಕಾಶ
ಹಿಂದೂಸ್ತಾನ್ ಕಾಪರ್ ಲಿಮಿಟೆಡ್ನಲ್ಲಿ ಟ್ರೇಡ್ ಅಪ್ರೆಂಟಿಸ್ ಹುದ್ದೆಗಳಿಗೆ ಅಧಿಸೂಚನೆ ಪ್ರಕಟಿಸಲಾಗಿದ್ದು, ಒಟ್ಟು 290 ಹುದ್ದೆಗಳ ನೇಮಕಾತಿ ನಡೆಯಲಿದ್ದು, ಎಸ್ಎಸ್ಎಲ್ಸಿ, ಐಟಿಐ ಮಾಡಿದವರು ಅರ್ಜಿ ಸಲ್ಲಿಸಬಹುದಾಗಿದೆ. ಸಂಸ್ಥೆಯ ಹೆಸರು: ಹಿಂದೂಸ್ತಾನ್ ಕಾಪರ್ ಲಿಮಿಟೆಡ್ಹುದ್ದೆಯ ಹೆಸರು: ಟ್ರೇಡ್ ಅಪ್ರೆಂಟಿಸ್ಹುದ್ದೆಗಳ ಸಂಖ್ಯೆ: 290ಉದ್ಯೋಗ ಸ್ಥಳ: ಜುಂಜುನು …
-
Jobslatest
ITI ಪೂರ್ಣಗೊಳಿಸಿರುವ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಗೆ ಹೆಸ್ಕಾಂನಲ್ಲಿ ಉದ್ಯೋಗವಕಾಶ | 238 ಖಾಲಿ ಹುದ್ದೆಗಳು – ಅರ್ಜಿ ಸಲ್ಲಿಸಲು ಕೊನೆಯ ದಿನ ಮೇ.20
ಹುಬ್ಬಳ್ಳಿಯಲ್ಲಿ ಕೆಲಸ ಮಾಡಲು ಆಸಕ್ತಿ ಹೊಂದಿರುವ ಅಭ್ಯರ್ಥಿಗಳಿಗೆ, ಹುಬ್ಬಳ್ಳಿ ಎಲೆಕ್ಟ್ರಿಕ್ ಸಪ್ಲೈ ಕಂಪನಿ ಲಿಮಿಟೆಡ್ ನಲ್ಲಿ ಎಲೆಕ್ಟ್ರಿಷಿಯನ್ ಅಪ್ರೆಂಟಿಸ್ಶಿಪ್ ತರಬೇತಿ ಪೋಸ್ಟ್ಗಳನ್ನು ಭರ್ತಿ ಮಾಡಲು ITI ಪೂರ್ಣಗೊಳಿಸಿರುವ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಸಂಸ್ಥೆಯ ಹೆಸರು : ಹುಬ್ಬಳ್ಳಿ …
-
ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ( ಬಿಎಂಟಿಸಿ) ಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತರು ಅರ್ಜಿ ಸಲ್ಲಿಸಬಹುದು. ಹೆಚ್ಚಿನ ವಿವರಗಳನ್ನು ಈ ಕೆಳಗೆ ನೀಡಲಾಗಿದೆ. ಹುದ್ದೆಯ ವಿವರ : 300 ಅಪ್ರೆಂಟಿಸ್ ಹುದ್ದೆ ಅರ್ಜಿ ಸಲ್ಲಿಸಲು …
