ಅಪರಾಧ ಕೃತ್ಯಗಳಲ್ಲಿ ಜೈಲು ಶಿಕ್ಷೆ ಅನುಭವಿಸುತ್ತಿರುವ ಖೈದಿಗಳಿಗೆ ಕೆಲವೇ ದಿನಗಳಲ್ಲಿ ವೃತ್ತಿಪರ ಐಟಿಐ ಶಿಕ್ಷಣ ಭಾಗ್ಯ ದೊರೆಯಲಿದೆ. ಈ ಮೂಲಕ ಇಂತಹ ಕಾರ್ಯ ಸಾಧಿಸಿದ ಮೊದಲ ಸರ್ಕಾರ ಎಂಬ ಹೆಗ್ಗಳಿಕೆಗೆ ರಾಜ್ಯ ಸರ್ಕಾರ ಪಾತ್ರವಾಗಲಿದೆ. ಖೈದಿಗಳನ್ನು ಶಿಕ್ಷೆ ಅವಧಿ ಮುಗಿದ ಮೇಲೆ …
Tag:
