Ivan Desoza: ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ಗೆ ಅನುಮತಿ ಕೊಟ್ಟಿದ್ದನ್ನು ವಿರೋಧಿಸಿ ಕಾಂಗ್ರೆಸ್ ಪಕ್ಷ ರಾಜ್ಯದಾದ್ಯಂತ ಉಗ್ರ ಪ್ರತಿಭಟನೆ ಮಾಡುತ್ತಿದೆ. ಪ್ರತಿಭಟನೆ ವೇಳೆ ಅನೇಕ ಕಾಂಗ್ರೆಸ್ ನಾಯಕರು ರಾಜ್ಯಪಾಲರ ಕ್ರಮ ಖಂಡಿಸಿ ಅನೇಕ ಅಸಂಬದ್ಧ ಹೇಳಿಕೆಗಳನ್ನು ಕೊಟ್ಟಿದ್ದಾರೆ. …
Tag:
