ಸ್ಯಾಂಡಲ್ ವುಡ್ನ ಖ್ಯಾತ ನಿರ್ಮಾಪಕ, ಕಿಚ್ಚ ಸುದೀಪ್ ಆಪ್ತ ಜಾಕ್ ಮಂಜು ಆಸ್ಪತ್ರೆಗೆ ದಾಖಲಾಗಿದ್ದಾರೆ. ಕಳೆದ ಎರಡು ದಿನಗಳ ಹಿಂದೆಯೇ ಜಾಕ್ ಮಂಜು ಆಸ್ಪತ್ರೆಗೆ ದಾಖಲಾಗಿದ್ದಾರೆ. ಕಾರ್ಯಕ್ರಮವೊಂದಕ್ಕೆ ಹೋಗಿದ್ದ ನಿರ್ಮಾಪಕ ಜಾಕ್ ಮಂಜು ಎಡವಿ ಬಿದ್ದು ಕಾಲು ಮುರಿದುಕೊಂಡ ಹಿನ್ನಲೇ ಆಸ್ಪತ್ರೆಗೆ ದಾಖಲಾಗಿದ್ದಾರೆ. …
Tag:
