Jagadish shettar: ನನ್ನೊಬ್ಬನನ್ನು ಸೋಲಿಸಲು ಹೋಗಿ ಬಿಜೆಪಿ ತಾನೇ ಸೋತಿದೆ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಬಿಜೆಪಿ ಕುರಿತು ಲೇವಡಿ ಮಾಡಿದ್ದಾರೆ.
Jagadish Shettar
-
Karnataka State Politics Updates
Jagadish Shettar: ಸೋತರೂ ಜಗದೀಶ್ ಶೆಟ್ಟರ್ ಗೆ ಒಲಿಯಲಿದೆ ಮಂತ್ರಿಗಿರಿ? ‘ಕೈ’ ಪಡೆಯ ಲೆಕ್ಕಾಚಾರ ಏನು?
by ಹೊಸಕನ್ನಡby ಹೊಸಕನ್ನಡಆದರೆ ಜಗದೀಶ್ ಶೆಟ್ಟರ್(Jagadish shettar) ಸೋತರೂ ಕೂಡ ಅವರಿಗೆ ಕಾಂಗ್ರೆಸ್ ಸರ್ಕಾರದಲ್ಲಿ ಸಚಿವ ಗಿರಿ ಸಿಗೊ ಸಾಧ್ಯತೆ ದಟ್ಟವಾಗಿದೆ.
-
Karnataka State Politics Updates
Jagadish shettar: ‘ಇದು ನನ್ನ ಕೊನೆಯ ಚುನಾವಣೆ ನನಗೆ ಮತ ನೀಡಿ, ಗೆಲ್ಲಿಸಿ’ ; ಮಾಜಿ ಸಿಎಂ ಜಗದೀಶ್ ಶೆಟ್ಟರ್ ಕರಪತ್ರದಲ್ಲಿ ಘೋಷಣೆ!!
by ಹೊಸಕನ್ನಡby ಹೊಸಕನ್ನಡಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದಿಂದ ಕಣಕ್ಕಿಳಿದಿರುವ ಮಾಜಿ ಸಿಎಂ ಜಗದೀಶ ಶೆಟ್ಟರ್ ಅವರು ಪ್ರಚಾರದಲ್ಲಿ ತೊಡಗಿದ್ದಾರೆ.
-
Karnataka State Politics Updates
Congress candidate Jagadish Shettar: ಯಡಿಯೂರಪ್ಪನವರಿಗೆ ಶಾಕ್ ಕೊಟ್ಟ ಲಿಂಗಾಯತ ಮುಖಂಡರು! ಜಗದೀಶ್ ಶೆಟ್ಟರ್ ಬೆಂಬಲಿಸಿ, ಗೆಲ್ಲಿಸೋದಾಗಿ ಸಭೆಯಲ್ಲಿ ನಾಯಕರ ಶಪಥ!
by ಹೊಸಕನ್ನಡby ಹೊಸಕನ್ನಡಕಾಂಗ್ರೆಸ್ ಸೇರ್ಪಡೆಯಾಗಿ, ಜಗದೀಶ ಶೆಟ್ಟರ್ ಅವರನ್ನು ಸೋಲಿಸಲು ಬಿಜೆಪಿ ಪಣ ತೊಟ್ಟಿದೆ.
-
Karnataka State Politics Updates
Jagadish Shettar: ಜಗದೀಶ್ ಶೆಟ್ಟರ್ ಬೆಂಬಲಿಸಿದ 27 ಮುಖಂಡರನ್ನು ಪಕ್ಷದಿಂದ ಉಚ್ಚಾಟನೆ ಮಾಡಿದ ಬಿಜೆಪಿ
ಪಕ್ಷ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿರುವ ಆರೋಪದ ಮೇಲೆ ಜಗದೀಶ್ ಶೆಟ್ಟರ್ ಅವರ 27 ಬೆಂಬಲಿಗರನ್ನು (Jagadish Shettar supporters Suspended) ಬಿಜೆಪಿ ಉಚ್ಚಾಟಿಸಿದೆ.
-
Karnataka State Politics Updates
Jagadish shettar: ಈ ಬಾರಿ ಚುನಾವಣೆಯಲ್ಲಿ ಜಗದೀಶ್ ಶೆಟ್ಟರ್ ಗೆದ್ದೇ ಗೆಲ್ಲುತ್ತಾರೆ; ರಕ್ತದಲ್ಲಿ ಪತ್ರ ಬರೆದ ಅಭಿಮಾನಿ? ಏನಿದೆ ಗೊತ್ತಾ?
ಕಾಂಗ್ರೆಸ್ ಕಾರ್ಯಕರ್ತ ಮಂಜುನಾಥ್ ಎಂಬಾತ ಚುನಾವಣೆಯಲ್ಲಿ ಜಗದೀಶ್ ಶೆಟ್ಟರ್ (Jagadish shettar) ಗೆಲ್ಲುತ್ತಾರೆ ಎಂದು ರಕ್ತದಲ್ಲಿ ಪತ್ರದಲ್ಲಿ ಮೂಲಕ ಬರೆದಿದ್ದು, ಎಲ್ಲರ ಗಮನಸೆಳೆದಿದೆ.
-
Karnataka State Politics Updates
BS Yediyurappa: ಶೆಟ್ಟರ್ ಸೋಲಿಸೋ ಜವಾಬ್ದಾರಿ ನನ್ನದು, ಅವರು ಸೋತ ದಿನ 1 ಲಕ್ಷ ಜನ ಸೇರಿಸಿ ವಿಜಯೋತ್ಸವ – ಯಡಿಯೂರಪ್ಪ ಫೀಲ್ಡ್’ಗೆ !
ಶೆಟ್ಟರ್ ಅವರನ್ನು ಸೋಲಿಸುವುದು ನನ್ನ ಜವಾಬ್ದಾರಿ ಎಂದು ಬಿಎಸ್ ಯಡಿಯೂರಪ್ಪನವರು (BS Yediyurappa) ಹೇಳಿದ್ದಾರೆ.
-
Karnataka State Politics Updates
BS Yediyurappa: ನಾನು ರಕ್ತದಲ್ಲಿ ಬರೆದು ಕೊಡುವೆ, ಆತ ವಿನ್ ಆಗಲ್ಲ: ಯಡಿಯೂರಪ್ಪ ಕೋಪದಿಂದ ಹೀಗಂದದ್ದು ಯಾರ ಬಗ್ಗೆ ?
BS Yediyurappa: ” ಹುಬ್ಬಳ್ಳಿ ಧಾರವಾಡ ಸೆಂಟ್ರಲ್ ವಿಧಾನಸಭಾ ಕ್ಷೇತ್ರದಲ್ಲಿ ಸ್ಪರ್ಧಿಸುತ್ತಿರುವ ಜಗದೀಶ ಶೆಟ್ಟರ್ ಅವರು ದಯನೀಯ ಸೋಲು ಅನುಭವಿಸಬೇಕು. ಅವರಿಗೆ ಮತದಾರರು ತಕ್ಕ ಪಾಠ ಕಲಿಸಬೇಕು. ಯಾವುದೇ ಕಾರಣಕ್ಕೂ ಅವರು ಗೆಲ್ಲಲು ಸಾಧ್ಯವಿಲ್ಲ. ಇದನ್ನು ನಾನು ರಕ್ತದಲ್ಲಿ ಬರೆದುಕೊಡುತ್ತೇನೆ ” …
-
Karnataka State Politics Updates
Jagadish Shettar: ಶೆಟ್ಟರ್ ಬೇರೆ ಟೀಮ್ ಸೇರಿ ಬ್ಯಾಟ್ ಮಾಡಿದ್ರೂ, ಈ ಸಲವೂ ಕಪ್ ನಮ್ದೆ!
by ಕಾವ್ಯ ವಾಣಿby ಕಾವ್ಯ ವಾಣಿಕಳೆದ ಬಾರಿಯಂತೆ ಈ ಬಾರಿಯೂ ಕಪ್ ನಮ್ಮದೇ. ಸೆಂಟ್ರಲ್ ಕ್ಷೇತ್ರದಲ್ಲಿ ಅತ್ಯಧಿಕ ಮತಗಳಿಂದ ಗೆಲುವು ಸಾಧಿಸುತ್ತೇವೆ ಎಂದು ಜೋಶಿ(Jagadish Shettar-Pralhad Joshi) ಭರವಸೆ ವ್ಯಕ್ತಪಡಿಸಿದರು.
-
Karnataka State Politics Updates
Jagadish Shetter: ಕಾಂಗ್ರೆಸ್ ಸೇರಿದ ಬೆನ್ನಲ್ಲೇ ಜಗದೀಶ್ ಶೆಟ್ಟರ್ ಗೆ ಆರಂಭಿಕ ಆಘಾತ ! ತಾಕತ್ ಇದ್ರೆ ಶೆಟ್ಟರ್ ಗೆದ್ದು ತೋರಿಸಲೆಂದು ಸವಾಲೆಸೆದ ಕಾಂಗ್ರೆಸ್ ಕಲಿಗಳು!
by ಹೊಸಕನ್ನಡby ಹೊಸಕನ್ನಡಮಾಜಿ ಸಿಎಂ ಜಗದೀಶ್ ಶೆಟ್ಟರ್ (Jagadish Shetter) ಕಾಂಗ್ರೆಸ್ (Congress) ಸೇರ್ಪಡೆಗೊಂಡ ಬೆನ್ನಲ್ಲೇ ಆರಂಭಿಕ ಆಘಾತ ಉಂಟಾಗಿದೆ.
