ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರು ಎಐಸಿಸಿ (AICC) ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ಅಧಿಕೃತವಾಗಿ ಕಾಂಗ್ರೆಸ್ ಗೆ ಸೇರ್ಪಡೆಯಾಗಿದ್ದಾರೆ
Tag:
Jagadish Shettar
-
Karnataka State Politics Updates
Jagadish Shettar: ಶೆಟ್ಟರ್ ಕಾಂಗ್ರೆಸ್ ಪಕ್ಷದ ಮುಂದಿಟ್ಟ ಬೇಡಿಕೆ ಏನು ಗೊತ್ತಾ?
ಮಾಜಿ ಸಿಎಂ ಜಗದೀಶ್ ಶೆಟ್ಟರ್ (Jagadish Shettar)ಸದ್ಯ, ಬಿಜೆಪಿಗೆ ಗುಡ್ಬೈ ಹೇಳಿದ್ದು ಬೇರೆ ಪಕ್ಷಕ್ಕೆ ಬೆಂಬಲ ಸೂಚಿಸುವ ಸಾಧ್ಯತೆ ದಟ್ಟವಾಗಿ ಗೋಚರಿಸುತ್ತಿದೆ.
-
Karnataka State Politics Updates
Jagadish Shettar : ಸುದೀರ್ಘ 35 ವರ್ಷಗಳ ಬಿಜೆಪಿ ಜತೆಗಿನ ಗಂಟು ಬಿಚ್ಚಿಕೊಂಡಿತು, ಜಗದೀಶ್ ಶೆಟ್ಟರ್ ಅಧಿಕೃತ ಕಾಂಗ್ರೆಸ್ ಸೇರ್ಪಡೆ
ಸುಧೀರ್ಘ ಕಾಲದಿಂದ ಇದ್ದ ಬಿಜೆಪಿಯ ಮೂರೂವರೆ ದಶಕಗಳ ಸಂಪರ್ಕ ಇಂದಿಗೆ ಅಂತ್ಯವಾಗಿದೆ ಎಂದೇ ಹೇಳಬಹುದು.
-
Karnataka State Politics Updates
ಬೆಳ್ತಂಗಡಿ: ಜಗದೀಶ್ ಶೆಟ್ಟರ್ ಥರದ ದೊಡ್ಡ ನಾಯಕರು ನಮಗೆ ಬೇಡ ಎಂದು ಹಂಗಿಸಿ ಹೇಳಿದ್ರಾ ಕುಮಾರಸ್ವಾಮಿ ?
by ಕಾವ್ಯ ವಾಣಿby ಕಾವ್ಯ ವಾಣಿಸಣ್ಣವರು ಯಾರಾದರೂ ಬಂದರೆ ತೆಗೆದುಕೊಳ್ಳುತ್ತೇವೆ. ಯಾಕೆಂದರೆ ನಮ್ಮದು ಸಣ್ಣ ಪಕ್ಷ ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ (HD Kumaraswamy) ಹೇಳಿದ್ದಾರೆ.
-
Karnataka State Politics Updates
BSY : ಜಗದೀಶ್ ಶೆಟ್ಟರ್ ಮಾಡಿದ ತಪ್ಪಿಗೆ ಕ್ಷಮೇನೆ ಇಲ್ಲ : ಸುದ್ದಿಗೋಷ್ಟಿ ನಡೆಸಿ ಬಿಎಸ್ವೈ ಕಿಡಿ
ಬಿಜೆಪಿ ಪ್ರಬಲ ನಾಯಕರು ರಾಜೀನಾಮೆ ನೀಡಿದ ಬೆನ್ನಲ್ಲೆ ಬಿಜೆಪಿ ಅಲರ್ಟ್ ಆಗಿದ್ದು, ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ (Jagadish shettar-BSY) ಸುದ್ದಿಗೋಷ್ಟಿ ನಡೆಸುತ್ತಿದ್ದಾರೆ.
-
Karnataka State Politics Updates
Jagadish Shettar :ಟಿಕೆಟ್ ವಂಚಿತ ಜಗದೀಶ್ ಶೆಟ್ಟರ್ ಗೆ ಕಾಂಗ್ರೆಸ್ BIG BIG ಆಫರ್ !
ಬಿಜೆಪಿ ವಿರುದ್ಧ ಅಸಮಾಧಾನ ಹೊರ ಹಾಕಿ ಹೊರ ನಡೆದಿರುವ ಬಂಡಾಯ ಸಾರಿದ ಶೆಟ್ಟರ್ ಅವರನ್ನು ತಮ್ಮ ಪಕ್ಷದತ್ತ ಸೆಳೆಯಲು ಕಾಂಗ್ರೆಸ್ ಪ್ರಯತ್ನಿಸುತ್ತಿದೆ.
-
Karnataka State Politics Updates
Jagadish Shettar: ಸೋಲಿಲ್ಲದ ಸರದಾರ, ಮಾಜಿ ಸಿಎಂ ಜಗದೀಶ್ ಶೆಟ್ಟರ್ಗೆ ಬಿಜೆಪಿಯಿಂದ ಕೊಕ್? ಈ ಬಾರಿ ಟಿಕೆಟ್ ಸಿಗೋದು ಡೌಟ್!
by ಹೊಸಕನ್ನಡby ಹೊಸಕನ್ನಡಸೋಲಿಲ್ಲದ ಸರದಾರ ಜಗದೀಶ್ ಶೆಟ್ಟರ್(Jagadish Shetter) ಗೆ ಈ ಬಾರಿಯ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ಸಿಗೋದು ಅನುಮಾನ ಎಂಬ ಗುಮಾನಿ ಹರಡುತ್ತಿದೆ.
Older Posts
