Jagadish Shetter: ಕಾಂಗ್ರೆಸ್ ನಿಂದ ಘರ್ ವಾಪ್ಸಿ ಆಗಿರುವ ಬಿಜೆಪಿ ಮಾಜಿ ಸಿಎಂ ಜಗದೀಶ್ ಶೆಟ್ಟರ್(Jagadish Shetter) ಅವರು ಇದೀಗ ಬೆಳಗಾವಿ ಲೋಕಸಭಾ ಚುನಾವಣೆಗೆ ಸ್ಪರ್ಧಿಸಲು ತುದಿಗಾಲಲ್ಲಿ ನಿಂತಿದ್ದಾರೆ. ಆದರೀಗ ಈ ಬೆನ್ನಲ್ಲೇ ಅವರಿಗೆ ಬಿಗ್ ಶಾಕ್ ಎದುರಾಗಿದೆ. ಇದನ್ನೂ ಓದಿ: …
jagadish shetter
-
Karnataka State Politics Updatesಬೆಂಗಳೂರು
Jagadish shetter: ಬಿಜೆಪಿಗೆ ಎಂಟ್ರಿ ಕೊಡುತ್ತಿದ್ದಂತೆ ಹೊಸ ಬಾಂಬ್ ಸಿಡಿದ ಜಗದೀಶ್ ಶೆಟ್ಟರ್!!
Jagadish shetter: ವಿಧಾನಸಭಾ ಟಿಕೆಟ್ ಸಿಗದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಸೇರಿ ಸತ್ತರೂ ಬಿಜೆಪಿ ಹೋಗಲ್ಲ ಎಂದ ಜಗದೀಶ್ ಶೆಟ್ಟರ್(Jagadish shetter) ಕೆಲವೇ ದಿನಗಳ ಹಿಂದಷ್ಟೇ ಬಿಜೆಪಿ ರೀ ಎಂಟ್ರಿ ಕೊಟ್ಟಿದ್ದಾರೆ. ಆದರೆ ಈ ಬೆನ್ನಲ್ಲೇ ಹೊಸ ಬಾಂಬ್ ಒಂದನ್ನು ಅವರು ಸಿಡಿಸಿದ್ದಾರೆ. …
-
Karnataka State Politics Updates
Jagadish shetter: ಬಿಜೆಪಿ ಸೇರ್ಪಡೆ ವಿಚಾರ- ಶಾಕಿಂಗ್ ಸ್ಟೇಟ್ಮೆಂಟ್ ಕೊಟ್ಟ ಜಗದೀಶ್ ಶೆಟ್ಟರ್ !! ಬಿಜೆಪಿಗಿದು ಎಚ್ಚರಿಕೆಯೇ?
Jagadish shetter: ಕಳೆದ ವಿಧಾನಸಭಾ ಚುನಾವಣೆಯಲ್ಲಿ ಟಿಕೆಟ್ ಸಿಗದೆ ಜಗದೀಶ್ ಶೆಟ್ಟರ್ ಹಾಗೂ ಲಕ್ಷ್ಮಣ ಸವದಿ(Lakshmana savadi) ಬಿಜೆಪಿ ತೊರೆದು ಕಾಂಗ್ರೆಸ್ ತೊರೆದಿದ್ದರು. ಆದರೆ ಅಚ್ಚರಿ ಎಂಬಂತೆ ಕೆಲವು ದಿನಗಳ ಹಿಂದಷ್ಟೇ ಜಗದೀಶ್ ಶೆಟ್ಟರ್(Jagadish shetter) ಮರಳಿ ಬಿಜೆಪಿ ಸೇರಿ ಮತ್ತೆ …
-
InterestingKarnataka State Politics Updateslatestಬೆಂಗಳೂರು
Jagadish shetter: ಲೋಕಸಭಾ ಚುನಾವಣೆ- ಬಿಜೆಪಿ ಸೇರಿದ ಜಗದೀಶ್ ಶೆಟ್ಟರ್’ಗೆ ಕ್ಷೇತ್ರವೂ ಫಿಕ್ಸ್ !!
Jagadish shetter: ಈಗತಾನೆ ಬಿಜೆಪಿಗೆ ಘರ್ ವಾಪ್ಸಿ ಆಗಿರು ಜಗದೀಶ್ ಶೆಟ್ಟರ್’ಗೆ ಮುಂಬರುವ ಲೋಕಸಭಾ ಚುನಾವಣೆಗೆ ಬಿಜೆಪಿ ಟಿಕೆಟ್ ನೀಡಿದದು, ಸ್ಪರ್ಧಿಸೋ ಕ್ಷೇತ್ರ ಕೂಡ ಫಿಕ್ಸ್ ಆಗಿದೆ ಎನ್ನಲಾಗುತ್ತಿದೆ. ಹೌದು, ಸಿಎಂ ಜಗದೀಶ ಶೆಟ್ಟರ್(Jagadish shetter) ಮರಳಿ ಬಿಜೆಪಿ ಸೇರ್ಪಡೆಯಾಗಿರುವುದು ಉತ್ತರ …
-
Karnataka State Politics Updateslatest
Jagadish shetter: ಲೋಕಸಭಾ ಚುನಾವಣೆ ವೇಳೆ ಬಿಜೆಪಿ ಸೇರ್ಪಡೆ ವಿಚಾರ?! ಜಗದೀಶ್ ಶೆಟ್ಟರ್ ಕೊಟ್ರು ಬಿಗ್ ಅಪ್ಡೇಟ್ !!
Jagadish shetter: ಬಿಜೆಪಿ ಟಿಕೆಟ್ ಸಿಗದ ಹಿನ್ನೆಲೆಯಲ್ಲಿ ಅಸಮಾಧಾನಗೊಂಡು ಕಾಂಗ್ರೆಸ್ ಸೇರಿರುವ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರು ಲೋಕಸಭಾ ಚುನಾವಣೆಯ ವೇಳೆ ಮರಳಿ ಬಿಜೆಪಿ ಸೇರುತ್ತಾರೆ ಎಂಬ ಸುದ್ದಿ ಕೇಳಿಬಂದಿತ್ತು. ಇದೀಗ ಈ ಬಗ್ಗೆ ಜಗದೀಶ್ ಶೆಟ್ಟರ್(Jagadish shetter) ಮಹತ್ವದ …
-
News
Dasara Vacation: ದಸರಾ ರಜೆಯಲ್ಲಿ ಕಡಿತ ?! ಸಿಎಂ ಮೊರೆ ಹೋದ ಶಿಕ್ಷಕರು- ಬಳಿಕ ನಡೆದದ್ದೇನು?!
by ಕಾವ್ಯ ವಾಣಿby ಕಾವ್ಯ ವಾಣಿDasara Vacation: ಈ ಬಾರಿ ಶಿಕ್ಷಣ ಇಲಾಖೆ ಘೋಷಿಸಿರುವ ದಸರಾ ರಜೆ (Dasara Vacation) ಅವಧಿ ಕಡಿತ ಮಾಡಲಾಗಿದೆ ಎಂದು ಹುಬ್ಬಳ್ಳಿ ಶಿಕ್ಷಕರು ಆರೋಪಿಸಿದ್ದು, ರಜೆ ವಿಸ್ತರಣೆ ಮಾಡಬೇಕೆಂದು ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಹಾಗೂ ಶಿಕ್ಷಣ ಸಚಿವರಿಗೆ ಪತ್ರ ಬರೆದಿದ್ದಾರೆ. ಅಕ್ಟೋಬರ್ …
-
Karnataka State Politics Updates
Jagadish shettar: ನಾನಾಗಿ ಬಿಜೆಪಿಯನ್ನು ಬಿಟ್ಟಿಲ್ಲ, ನಮ್ಮನ್ನು ಮನೆಯಿಂದ ಬಲವಂತವಾಗಿ ಹೊರಹಾಕಿದ್ದಾರೆ: ಜಗದೀಶ್ ಶೆಟ್ಟರ್ ಖಡಕ್ ಪ್ರತಿಕ್ರಿಯೆ
ಶಾಸಕ ಸ್ಥಾನ ಮತ್ತು ಪ್ರಾಥಮಿಕ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿ ಹೊರಬಂದ ಬಳಿಕ ಮಾಧ್ಯಮ ಪ್ರತಿನಿಧಿಗಳಿಗೆ ಜಗದೀಶ್ ಶೆಟ್ಟರ್ (Ex CM Jagadish Shettar) ಕೊಟ್ಟ ಖಡಕ್ ಪ್ರತಿಕ್ರಿಯೆ.
