Madikeri: ಜಿಲ್ಲಾ ಕಾರಾಗೃಹದಲ್ಲಿ ವಿಚಾರಣಾ ಕೈದಿಯೊಬ್ಬರಿಗೆ ಕೊಡಲೆಂದು ತಂದಿದ್ದ ಟೂತ್ಪೇಸ್ಟ್ ಟ್ಯೂಬ್ನಲ್ಲಿ ಮಾದಕ ವಸ್ತು ಪತ್ತೆಯಾಗಿರುವ ಘಟನೆ ನಡೆದಿದೆ. ಆರೋಪಿಯನ್ನು ಪೊಲೀಸರು ಬಂಧನ ಮಾಡಿದ್ದಾರೆ.
Jail
-
Ram Gopal Verma: ಟಾಲಿವುಡ್ ನಿರ್ದೇಶಕ ರಾಮ್ಗೋಪಾಲ್ ವರ್ಮಾ ವಿರುದ್ಧ 2018 ರಲ್ಲಿ ಮುಂಬೈನಲ್ಲಿ ದಾಖಲಾಗಿದ್ದ ಚೆಕ್ಬೌನ್ಸ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸ್ಥಳೀಯ ಕೋರ್ಟ್ ಮೂರು ತಿಂಗಳ ಜೈಲು ಶಿಕ್ಷೆ ವಿಧಿಸಿದೆ.
-
Actor Darshan: ನಟ ದರ್ಶನ್ ಜೈಲಿನಿಂದ ಹೊರ ಬಂದ ನಂತರ ಯಾವ ಸಿನಿಮಾದ ಕುರಿತು ನೋಡಿರುವ, ಮಾತಾಡಿರುವ ಕುರಿತು ವರದಿಯಾಗಿರಲಿಲ್ಲ. ಆದರೆ ಇದೀಗ ಅವರು ತಮ್ಮ ಕುಟುಂಬ ಸಮೇತ ನವನಟನ ಸಿನಿಮಾವನ್ನು ನೋಡಿದ್ದು ಮಾತ್ರವಲ್ಲದೇ ಸಿನಿಮಾ ವೈಖರಿಗೆ ಖುಷಿಗೊಂಡಿದ್ದಾರೆ.
-
Chaitra Kundapura : ಹಿಂದುತ್ವದ ಫೈಯರ್ ಬ್ರಾಂಡ್, ಮಾತಿನ ಮಲ್ಲಿ ಚೈತ್ರ ಕುಂದಾಪುರ ಈಗ ನಾಡಿನ ಜನಕ್ಕೆ ಚಿರಪರಿಚಿತರು. ಅವರು ಬಿಗ್ ಬಾಸ್ ಮನೆಗೆ ಬರುವುದಕ್ಕೂ ಮೊದಲು ತಮ್ಮ ಪ್ರಖರವಾದ ಭಾಷಣಗಳಿಂದ ಹಲವರಿಗೆ ಅಚ್ಚುಮೆಚ್ಚಿನಿಸಿದ್ದರೆ ಇನ್ನು ಕೆಲವರ ಕೆಂಗಣ್ಣಿಗೆ ಗುರಿಯಾಗಿದ್ದರು.
-
Udupi: ಸಮಾಜದಲ್ಲಿ ನಡೆಯುವಂತಹ ಕೆಲವೊಂದು ಘಟನೆಗಳು ತುಂಬಾ ಕಾಕತಾಳಿಯ ಎನಿಸುತ್ತದೆ. ಅಲ್ಲದೆ ಕೆಲವೊಮ್ಮೆ ವಿಚಿತ್ರವಾಗಿಯೂ ಕಾಣುತ್ತವೆ. ಒಮ್ಮೊಮ್ಮೆ ಇವು ನಗು ತರಿಸಿದರೆ ಮತ್ತೆ ವಿಪರೀತ ಕೋಪವನ್ನು ಕೂಡ ತರಿಸುತ್ತದೆ. ಇದೀಗ ಅಂತದ್ದೇ ಪ್ರಕರಣ ಒಂದು ಉಡುಪಿಯಲ್ಲಿ ನಡೆದಿದೆ.
-
News
Mandya : ಜೈಲಿನಲ್ಲಿದ್ದ ಮಗನಿಗೆ ಬಟ್ಟೆ ಕೊಡಲು ಹೋದ ತಂದೆಯೂ ಅರೆಸ್ಟ್ – ಕಾರಣ ಕೇಳಿದ್ರೆ ಅಯ್ಯೋ ಅನಿಸುತ್ತೆ.. !!
Mandya: ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಹಲಗೂರು ನಿವಾಸಿ ಶಿವಣ್ಣ ಎಂಬುವರ ಪುತ್ರ ಮಧುಸೂದನ್ ಜೈಲು ಸೇರಿದ ಕಾರಣ ಜೈಲಿನಲ್ಲಿದ್ದ ಮಗನಿಗೆ ಬಟ್ಟೆ ಕೊಡಲು ಪೊಲೀಸ್ ಠಾಣೆಗೆ ಹೋಗಿ ಅಪ್ಪ ಕೂಡ ಅರೆಸ್ಟ್ ಆದ ವಿಚಿತ್ರ ಘಟನೆಯೊಂದು ನಡೆದಿದೆ.
-
Breaking Entertainment News Kannada
Actor Darshan: ತೀವ್ರ ಬೆನ್ನು ನೋವಿನಿಂದ ನರಳುತ್ತಿರುವ ನಟ ದರ್ಶನ್: ಬಿಮ್ಸ್ ಆಸ್ಪತ್ರೆಗೆ ಶಿಫ್ಟ್
Actor Darshan: ನಟ ದರ್ಶನ್ ಗೆ( Actor Darshan) ತೀವ್ರ ಬೆನ್ನುನೋವು(Back pain) ಹಿನ್ನಲೆ, ಜೈಲು(Jail) ಅಂಬುಲೆನ್ಸ್ ನಲ್ಲಿ(Ambulance) ನಟ ದರ್ಶನ್ ಅವರನ್ನು ಬಿಮ್ಸ್ ಆಸ್ಪತ್ರೆಗೆ(BIMS Hospital) ಪೊಲೀಸರು(Police) ಶಿಫ್ಟ್ ಮಾಡಿದ್ದಾರೆ. ಒಬ್ಬರು ಡಿವೈಎಸ್ ಪಿ ನಾಲ್ವರು ಸಿಪಿಐ ಭದ್ರತೆಯೊಂದಿಗೆ ಶಿಫ್ಟ್ …
-
Prisonbreak: ಅಸ್ಸಾಂನ ಮೊರಿಗಾಂವ್ ಜಿಲ್ಲಾ ಕಾರಾಗೃಹದಿಂದ ಶುಕ್ರವಾರ ಮಕ್ಕಳ ಲೈಂಗಿಕ ಅಪರಾಧಗಳ (ಪೋಕ್ಸೊ) ಕಾಯ್ದೆಯಡಿ ಬಂಧಿತ ಐವರು ವಿಚಾರಣಾಧೀನ ಕೈದಿಗಳು ಪರಾರಿಯಾಗಿರುವ ಘಟನೆ ನಡೆದಿದೆ.
-
Crime: ಜೈಲಿನ ಕಂಬಿ ಮುರಿದು 20 ಅಡಿ ಕಾಂಪೌಂಡ್ ಹಾರಿ ಐವರು ವಿಚಾರಣಾಧೀನ ಕೈದಿಗಳು ಬೆಡ್ಶೀಟ್ಗಳು ಮತ್ತು ಲುಂಗಿಗಳನ್ನು ಬಳಸಿ ಪರಾರಿಯಾದ ಘಟನೆ (Crime) ಅಸ್ಸಾಂನಲ್ಲಿ (Assam) ನಡೆದಿದೆ. ಶುಕ್ರವಾರ ರಾತ್ರಿ 1 ರಿಂದ 2 ಗಂಟೆಯ ವೇಲೆ ಮೋರಿಗಾಂವ್ ಜಿಲ್ಲಾ …
-
Renukaswamy Murder Case: ರೇಣುಕಾಸ್ವಾಮಿ ಹತ್ಯೆ ಪ್ರಕರಣ ಕುರಿತಂತೆ ಜಾಮೀನು ಪಡೆದಿದ್ದ ಮೂವರು ಆರೋಪಿಗಳು ಇಂದು (ಬುಧವಾರ) ಜೈಲಿನಿಂದ ಬಿಡುಗಡೆಯಾಗಿದ್ದಾರೆ.
