Tejaswini Gouda : ಚನ್ನಪಟ್ಟಣ ಉಪ ಚುನಾವಣೆ ಪ್ರಚಾರದ ಸಂದರ್ಭದಲ್ಲಿ ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡುವಾಗ ಕುಮಾರಸ್ವಾಮಿಯವರಿಗೆ (HD Kumarswamy) ಕರಿಯ ಎನ್ನುವ ಮೂಲಕ ಸಚಿವ ಜಮೀರ್ ಅಹ್ಮದ್ ಖಾನ್ (Zameer Ahmad Khan) ವಿವಾದಾತ್ಮಕ ಹೇಳಿಕೆ ನೀಡಿ ರಾಜ್ಯಾದ್ಯಂತ ಸುದ್ದಿಯಾಗಿದ್ದರು.
Tag:
