ಕೇಂದ್ರದ ಪರ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, ವಾದ ಮಂಡಿಸಿದ್ದು, ಜಮ್ಮು ಮತ್ತು ಕಾಶ್ಮೀರದ ಸಂವಿಧಾನವು ಭಾರತದ ಸಂವಿಧಾನಕ್ಕೆ ಅಧೀನವಾಗಿದೆ
Jammu and Kashmir
-
-
News
Indian Army chopper crash: ಜಮ್ಮು- ಕಾಶ್ಮೀರದಲ್ಲಿ ಭಾರತೀಯ ಸೇನಾ ಹೆಲಿಕಾಪ್ಟರ್ ಪತನ ; ಇಬ್ಬರಿಗೆ ಗಾಯ!
by ವಿದ್ಯಾ ಗೌಡby ವಿದ್ಯಾ ಗೌಡಜಮ್ಮುಮತ್ತು ಕಾಶ್ಮೀರದ ಕಿಶ್ತ್ವಾರ್ ಜಿಲ್ಲೆಯ ಮರ್ವಾ ಅರಣ್ಯ ಪ್ರದೇಶದಲ್ಲಿ ಭಾರತೀಯ ಸೇನಾ ಹೆಲಿಕಾಪ್ಟರ್ ಪತನಗೊಂಡಿದೆ.
-
ಪಂಚ್ ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ಸೇನಾ ಟ್ರಕ್(Army truck on fire) ಗೆ ಬೆಂಕಿ ಹೊತ್ತಿಕೊಂಡಿದೆ. ಗುಂಡಿನ ದಾಳಿಯಿಂದ ಮೂವರು ಸೈನಿಕರು ಹುತಾತ್ಮರಾಗಿದ್ದಾರೆ ಎಂದು ಹೇಳಲಾಗುತ್ತಿದೆ. ಸುಟ್ಟಗಾಯಗಳಿಂದಾಗಿ ಅನೇಕ ಸೈನಿಕರು ಗಾಯಗೊಂಡಿದ್ದಾರೆ.
-
Karnataka State Politics Updates
Pulwama Attack: ಪುಲ್ವಾಮ ಧಾಳಿಗೆ ಮೋದಿ ಸರ್ಕಾರವೇ ಕಾರಣ, ಈ ಬಗ್ಗೆ ಮೋದಿ ಹತ್ತಿರ ಕೇಳಿದಾಗ ನನಗೆ ಮೌನವಾಗಿರುವಂತೆ ಸೂಚಿಸಿದ್ರು! ಸ್ಪೋಟಕ ಮಾಹಿತಿ ಬಿಚ್ಚಿಟ್ಟ ಜಮ್ಮು-ಕಾಶ್ಮೀರದ ಮಾಜಿ ಗವರ್ನರ್ ಸತ್ಯಪಾಲ್ ಮಲಿಕ್!
Pulwama Attack: ಫೆಬ್ರವರಿ 14, 2019 ರಂದು ನಡೆದ ಪುಲ್ವಾಮಾ ದಾಳಿಯಲ್ಲಿ 40 ಸಿಆರ್ಪಿಎಫ್ ಯೋಧರು ಮೃತಟ್ಟಿದ್ದು, ಈ ಒಂದು ದುರ್ಘಟನೆಗೆ ಇಡೀ ದೇಶವೇ ಮಮ್ಮಲ ಮರುಗಿತ್ತು.
-
ಜಮ್ಮು ಮತ್ತು ಕಾಶ್ಮೀರದ ಕಿರಿದಾದ ಸ್ಥಳಗಳಲ್ಲಿ ಉಗ್ರರು ನುಸುಳಿ ಅವಿ ತುಕೊಂಡರೆ ವಾಹನವು ಅಂತಹ ಸಂದರ್ಭಗಳನ್ನು ಪರಿಣಾಮಕಾರಿಯಾಗಿ ನಿಯಂತ್ರಿಸುವ ಕುಶಲತೆಯನ್ನು ಹೊಂದಿದೆ.
-
Karnataka State Politics UpdateslatestNationalNews
Amith Shah : ಮೋದಿ ಪ್ರಧಾನಿಯಾದ ಬಳಿಕ ದೇಶದಲ್ಲಿ ಭಯೋತ್ಪಾದನೆ, ದಂಗೆ, ಹಿಂಸಾಚಾರ ಶೇ.80ರಷ್ಟು ಇಳಿಕೆ: ಅಮಿತ್ ಶಾ
by ಹೊಸಕನ್ನಡby ಹೊಸಕನ್ನಡAmith shah: ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ಆಡಳಿತ ವೈಖರಿಗೆ ಇಡೀ ವಿಶ್ವವೇ ನಿಬ್ಬೆರಗಾಗಿದೆ. ಪ್ರಪಂಚದಾದ್ಯಂತ ಅವರ ಜನಪ್ರಿಯತೆ ಕೂಡ ದಿನೇ ದಿನೇ ಹೆಚ್ಚುತ್ತಿದೆ. ಅವರು ಎರಡು ಅವಧಿಗೂ ಕೂಡ ಪ್ರಧಾನಿಯಾಗಿ ಆಯ್ಕೆಯಾದಾಗಲೂ ಅವರ ಸರ್ಕಾರದ ಕುರಿತು ಯಾವುದೇ …
-
InterestinglatestNational
ವಾಟ್ಸಾಪ್ ಕಾಲ್ ಮೂಲಕ ಗರ್ಭಿಣಿಗೆ ಡೆಲಿವರಿ ಮಾಡಿಸಿದ ವೈದ್ಯರು! ಹೀಗೆ ಮಾಡಲು ಕಾರಣವೇನು ಗೊತ್ತೇ?
by ಹೊಸಕನ್ನಡby ಹೊಸಕನ್ನಡಇಂದಿನ ದಿನಗಳಲ್ಲಿ ಎಲ್ಲಾ ಹೆಣ್ಣುಮಕ್ಕಳಿಗೆ ಹೆರಿಗೆಗಳು ಆಸ್ಪತ್ರೆಯಲ್ಲಿ ವೈದ್ಯರ ಮೂಲಕವೇ ನಡೆಯುತ್ತದೆ. ಎಲ್ಲೋ ಅನಿವಾರ್ಯ ಅಂದಾಗ ಅಪರೂಪಕ್ಕೆ ಎಂಬಂತೆ ಹಳ್ಳಿಗಳಲ್ಲಿ ಆಗೊಮ್ಮೆ ಈಗೊಮ್ಮೆ ಹಿರಿಯ ಅನುಭವಸ್ಥ ಮಹಿಳೆ ಹೆರಿಗೆ ಮಾಡಿಸುತ್ತಾರೆ. ಆದರೆ ಜಮ್ಮು ಮತ್ತು ಕಾಶ್ಮೀರದ ಒಂದೆಡೆ, ಮಹಿಳೆಗೆ ವಾಟ್ಸಾಪ್ ಕರೆ …
-
ನವದೆಹಲಿ : 2022ರಲ್ಲಿ ಜಮ್ಮು ಮತ್ತು ಕಾಶ್ಮೀರದಲ್ಲಿ ಒಟ್ಟು 187 ಭಯೋತ್ಪಾದಕರನ್ನು ಕೊಲ್ಲಲಾಗಿದೆ, 11 ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳನ್ನು ನಡೆಸಲಾಗಿದೆ ಎಂದು ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ನಿತ್ಯಾನಂದ ರಾಯ್ ರಾಜ್ಯಸಭೆಯಲ್ಲಿ ತಿಳಿಸಿದ್ದಾರೆ. 2022ರಲ್ಲಿ ಕಾಶ್ಮೀರದಲ್ಲಿ 125 ಭಯೋತ್ಪಾದಕರು ಉಗ್ರ …
-
ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯ ಮುಂಜ್ ಮಾರ್ಗ್ ಪ್ರದೇಶದಲ್ಲಿ ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ನಡುವೆ ಗುಂಡಿನ ದಾಳಿ ನಡೆದಿದ್ದು, ಈ ವೇಳೆ ಮೂವರು ಲಷ್ಕರ್-ಎ-ತೊಯ್ಬಾ (LeT) ಉಗ್ರರು ಗುಂಡಿಗೆ ಬಲಿಯಾಗಿದ್ದಾರೆ ಎಂದು ಪೊಲೀಸರಿಂದ ಮಾಹಿತಿ ತಿಳಿದುಬಂದಿದೆ. ವರದಿ ಪ್ರಕಾರ, …
