ಮಂಗಳೂರಿನಲ್ಲಿ ಸ್ವಲ್ಪದರಲ್ಲೇ ತಪ್ಪಿದ ಭಾರೀ ದೊಡ್ಡ ಅನಾಹುತ ಕುಕ್ಕರ್ ಬಾಂಬ್ ಬ್ಲಾಸ್ಟ್ ಪ್ರಕರಣದ ತನಿಖೆ ಇನ್ನೂ ನಡೆಯುತ್ತಿರುವಾಗಲೇ ಇಲ್ಲೊಂದು ಕಡೆ ಮತ್ತೊಂದು ದೊಡ್ಡ ಕುಕ್ಕರ್ ಬಾಂಬ್ ಬ್ಲಾಸ್ಟ್ ಆಗೋದು ಸ್ವಲ್ಪದರಲ್ಲೇ ತಪ್ಪಿದೆ ಎಂದೇ ಹೇಳಬಹುದು. ಜಮ್ಮು ಮತ್ತು ಕಾಶ್ಮೀರದಲ್ಲಿ ಸಂಭವಿಸಬಹುದಾಗಿದ್ದ ದೊಡ್ಡ …
Jammu and Kashmir
-
ಧರ್ಮಗಳ ಬಗ್ಗೆ ಮಾತನಾಡಿರುವ ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್ಲಾ ಅವರು, ಯಾವುದೇ ಧರ್ಮ ಕೆಟ್ಟದ್ದಲ್ಲ. ಭಗವಾನ್ ಶ್ರೀರಾಮ ಕೇವಲ ಹಿಂದೂಗಳಿಗೆ ಮಾತ್ರವಲ್ಲ, ಪ್ರತಿಯೊಬ್ಬರಿಗೂ ದೇವರೇ. ಧರ್ಮದ ಆಧಾರದ ಮೇಲೆ ಜನರನ್ನು ವಿಭಜಿಸಲು ಪ್ರಯತ್ನಿಸುತ್ತಿರುವ ಬಗ್ಗೆ ಎಚ್ಚರಿಕೆಯನ್ನು ವಹಿಸಿ. …
-
latestNationalNews
ಸೇನಾ ಹೆಲಿಕಾಪ್ಟರ್ ಪತನ | ಇಬ್ಬರ ಮೃತದೇಹ ಪತ್ತೆ
| ಕಾಸರಗೋಡು ಮೂಲದ ಸೇನಾ ಸಿಬ್ಬಂದಿ ಕೆ.ವಿ.ಅಶ್ವಿನ್ ಮತ್ಯುಅರುಣಾಚಲ ಪ್ರದೇಶದಲ್ಲಿ ಸೇನಾ ಹೆಲಿಕಾಫ್ಟರ್ ಒಂದು ಪತನಗೊಂಡಿದೆ. ಘಟನೆಯಿಂದ ಹೆಲಿಕಾಪ್ಟರ್ ನಲ್ಲಿದ್ದ ಮೂವರು ಪ್ರಯಾಣಿಕರ ಪೈಕಿ 2ಮಂದಿಯ ಮೃತದೇಹ ಪತ್ತೆಯಾಗಿದೆ ಎಂದು ಮಾಹಿತಿ ಲಭ್ಯವಾಗಿದೆ. ಈ ದುರಂತದಲ್ಲಿ ಕೇರಳದ ಚೆರ್ವತ್ತೂರು ಕಾಟು ವಳಪ್ಪಿನ ಅಶೋಕನ್ ಕೆ ವಿ ಕೌಶಲ್ಯ ದಂಪತಿಯ ಪುತ್ರ …
-
InterestinglatestNationalNews
ಆಳವಾದ ಕಮರಿಗೆ ಬಿದ್ದ ಐಟಿಬಿಪಿ ಯೋಧರು ಪ್ರಯಾಣಿಸುತ್ತಿದ್ದ ಬಸ್ | ಆರು ಮಂದಿ ಸಾವು, ಹಲವರಿಗೆ ಗಾಯ
ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ನ ಫ್ರಿಸ್ಲಾನ್ನಲ್ಲಿ ಐಟಿಬಿಪಿ ಪ್ರಯಾಣಿಸುತ್ತಿದ್ದ ಬಸ್ ಆಳವಾದ ಕಮರಿಗೆ ಉರುಳಿದ ಬಿದ್ದು 6 ಮಂದಿ ಸಾವಿಗೀಡಾಗಿದ್ದು, ಮೂವರಿಗೆ ಗಾಯಗಳಾದ ಘಟನೆ ವರದಿಯಾಗಿದೆ. ಸಿವಿಲ್ ಬಸ್ ಬ್ರೇಕ್ ಫೇಲ್ ಆದ ನಂತರ ರಸ್ತೆ ಬದಿಯ ನದಿಯ ತಳಕ್ಕೆ …
-
ಜಮ್ಮು ಮತ್ತು ಕಾಶ್ಮೀರದಲ್ಲಿ ಅಲ್ಪಸಂಖ್ಯಾತರ ಮೇಲೆ ಉದ್ದೇಶಿತ ದಾಳಿಯ ಮತ್ತೊಂದು ಘಟನೆಯಲ್ಲಿ, ಕಾಶ್ಮೀರ ಪ್ರದೇಶದ ಕುಲ್ಗಾಮ್ ಜಿಲ್ಲೆಯಲ್ಲಿ ಭಯೋತ್ಪಾದಕರು ಹಿಂದೂ ಶಾಲೆಯ ಶಿಕ್ಷಕಿಯ ಮೇಲೆ ಗುಂಡು ಹಾರಿಸಿದ್ದಾರೆ. ಹಾಡಹಗಲೇ ಹೈಸ್ಕೂಲ್ ಗೆ ನುಗ್ಗಿ ಶಿಕ್ಷಕಿಯನ್ನು ಗುಂಡಿಕ್ಕಿ ಹತ್ಯೆ ಮಾಡಿರುವ ಆಘಾತಕಾರಿ ಘಟನೆಯೊಂದು …
