KSET Exam: ಕೆ-ಸೆಟ್ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳು https://cetonline.karnataka.gov.in/kea/ ಜಾಲತಾಣಕ್ಕೆ ಭೇಟಿ ನೀಡಿ ಪ್ರವೇಶ ಪತ್ರವನ್ನು ಡೌನ್ಲೋಡ್ ಮಾಡಿಕೊಳ್ಳಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯ ನಿರ್ವಾಹಕ ನಿರ್ದೇಶಕಿ ಎಸ್.ರಮ್ಯಾ ಬುಧವಾರ ತಿಳಿಸಿದ್ದಾರೆ. ಅಭ್ಯರ್ಥಿಗಳು ಪರೀಕ್ಷಾ ಕೇಂದ್ರವನ್ನು ಪ್ರವೇಶಿಸುವ ಮುನ್ನ ಪ್ರವೇಶಪತ್ರ ಮತ್ತು …
Tag:
