Bangalore: ಶಾಸಕ ಹಾಗೂ ಮಾಜಿ ಸಚಿವ ಜನಾರ್ಧನ ರೆಡ್ಡಿ ಅವರ ವಿರುದ್ಧ ಸಂಸದ ಸಸಿಕಾಂತ್ ಸೆಂಥಿಲ್ ಅವರು ದಾಖಲಿಸಿರುವ ಮಾನನಷ್ಟ ಮೊಕದ್ದಮೆ ದೂರನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ವಿಚಾರಣೆಗೆ ಅಂಗೀಕಾರ ಮಾಡಿದೆ.
Janardhan Reddy
-
-
Highcourt: ಗಾಲಿ ಜನಾರ್ಧನ ರೆಡ್ಡಿಗೆ ತೆಲಂಗಾಣ ಹೈಕೋರ್ಟ್ನಿಂದ ಬಿಗ್ ರಿಲೀಫ್ ದೊರಕಿದೆ. ಸಿಬಿಐ ಕೋರ್ಟ್ ವಿಧಿಸಿದ್ದ ಶಿಕ್ಷೆ ರದ್ದುಗೊಳಿಸಿ ಹೈಕೋರ್ಟ್ ಆದೇಶ ಹೊರಡಿಸಿದೆ.
-
Janardhan Reddy: ಒಎಂಸಿ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಬಂಧನಕ್ಕೆ ಒಳಗಾದ ಶಾಸಕ ಜನಾರ್ದನ ರೆಡ್ಡಿಯನ್ನು ಚಂಚಲಗೂಡ ಬೆಂಗಳೂರು ಪರಪ್ಪನ ಅಗ್ರಹಾರ ಜೈಲಿಗೆ ಬರಲಿದ್ದಾರೆ.
-
Janardhan Reddy: ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಮಾಜಿ ಸಚಿವ, ಗಂಗಾವತಿ ಶಾಸಕ ಜನಾರ್ದನರೆಡ್ಡಿ ಅವರಿಗೆ ಹೈದರಾಬಾದ್ನ ಸಿಬಿಐ ವಿಶೇಷ ನ್ಯಾಯಾಲಯ ಏಳು ವರ್ಷಗಳ ಶಿಕ್ಷೆ ವಿಧಿಸಿದ ಹಿನ್ನೆಲೆಯಲ್ಲಿ ಅವರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸಿ ಕರ್ನಾಟಕ ವಿಧಾನಸಭೆ ಸಚಿವಾಲಯ ಗುರುವಾರ ಆದೇಶ ಹೊರಡಿಸಿದೆ.
-
Karnataka State Politics Updates
Janardhan Reddy: ಜನಾರ್ಧನ್ ರೆಡ್ಡಿ ಬಿಜೆಪಿ ಸೇರ್ಪಡೆಗೆ ಹೈಕಮಾಂಡ್ ಗ್ರೀನ್ ಸಿಗ್ನಲ್, ಮುಹೂರ್ತ ಫಿಕ್ಸ್!!
Janardhan Reddy: ಜನಾರ್ದನ ರೆಡ್ಡಿ ಯಾವುದೇ ಷರತ್ತುಗಳು ಇಲ್ಲದೇ ಸೋಮವಾರ ಬಿಜೆಪಿ ಸೇರ್ಪಡೆಯಾಗಲು ಸಜ್ಜಾಗಿದ್ದಾರೆಂದು ತಿಳಿದುಬಂದಿದೆ.
-
Karnataka State Politics Updates
Janardhan Reddy: ಬೆಳಿಗ್ಗೆ ಉತ್ಸಾಹದಿಂದ ರೆಡ್ಡಿ ಬಣ ಸೇರಿಕೊಂಡವರು, ಸಂಜೆಯ ಹೊತ್ತಿಗೆ ಶಾಲು ಕಳಚಿ ಗುಡ್ ಬೈ: ಜನಾರ್ದನ ರೆಡ್ಡಿಗೆ ಮುಖಭಂಗ !
by ವಿದ್ಯಾ ಗೌಡby ವಿದ್ಯಾ ಗೌಡಮಾಜಿ ಗಣಿ ಉದ್ಯಮಿ ಮತ್ತು ಮಾಜಿ ಸಚಿವ ಜಿ ಜನಾರ್ದನ ರೆಡ್ಡಿ (Janardhan Reddy) ಅವರು ಗಂಗಾವತಿ (Gangavati) ಕ್ಷೇತ್ರದಲ್ಲಿ ಗೆದ್ದು ಬೀಗಿದ್ದಾರೆ.
