Janardhana Reddy: ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ (Nara Bharath Reddy) ನನ್ನ ಹತ್ಯೆಗೆ ಯತ್ನಿಸಿದ್ದಾರೆ ಎಂದು ಗಂಗಾವತಿ ಬಿಜೆಪಿ ಶಾಸಕ ಗಾಲಿ ಜನಾರ್ದನ ರೆಡ್ಡಿ(Janardhana Reddy) ಗಂಭೀರ ಆರೋಪ ಮಾಡಿದ್ದಾರೆ. ತನ್ನ ಮನೆಯ ಮುಂದೆ ನಡೆದ ಗಲಾಟೆ …
janardhana reddy
-
Sasikanth Senthil: ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿಟ್ಟ ಪ್ರಕರಣಕ್ಕೆ ಸಂಬಂಧಪಟ್ಟಂತೆ ತಮಿಳುನಾಡಿನ ಕಾಂಗ್ರೆಸ್ ಸಂಸದ ಸಸಿಕಾಂತ್ ಸೆಂಥಿಲ್ ಅವರು ಮೊದಲ ಪ್ರತಿಕ್ರಿಯೆ ನೀಡಿದ್ದಾರೆ
-
Janardhana Reddy: ಓಬಳಾಪುರಂ ಮೈನಿಂಗ್ ಕಂಪನಿಯ ಅಕ್ರಮ ಕಬ್ಬಿಣದ ಅದಿರು ಗಣಿಗಾರಿಕೆ ಪ್ರಕರಣದಲ್ಲಿ ಜೈಲಿನಲ್ಲಿರುವ ಕರ್ನಾಟಕದ ಮಾಜಿ ಸಚಿವ ಗಾಲಿ ಜನಾರ್ಧನ ರೆಡ್ಡಿ ತಮಗೆ ಜೈಲಿನಲ್ಲಿ ವಿಶೇಷ ಸೌಲಭ್ಯಗಳನ್ನು ಕೊರಿ ಸಲ್ಲಿಸಿದ್ದ ಅರ್ಜಿಯನ್ನು ಸಿಬಿಐ ನ್ಯಾಯಾಲಯ ತಿರಸ್ಕರಿಸಿದೆ.
-
Hyderabad: ಶಾಸಕ ಗಾಲಿ ಜನಾರ್ಧನ ರೆಡ್ಡಿ ಮತ್ತೆ ಜೈಲು ಸೇರುವುದು ಖಚಿತವಾಗಿದೆ ಎನ್ನಲಾಗಿದೆ. ಓಬಳಾಪುರಂ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಜನಾರ್ಧನ ರೆಡ್ಡಿ ಅಪರಾಧಿ ಎಂದು ಹೈದರಾಬಾದ್ ಸಿಬಿಐ ಕೋರ್ಟ್ ತೀರ್ಪು ಪ್ರಕಟ ಮಾಡಿದೆ. ಶಿಕ್ಷೆ ಪ್ರಮಾಣ ಪ್ರಕಟಿಸಿದೆ.
-
News
Janardhana Reddy property confiscated: ಶಾಸಕ ಜನಾರ್ದನ ರೆಡ್ಡಿ ಮತ್ತು ಪತ್ನಿ ಅರುಣಾ ರೆಡ್ಡಿಯ ಕೋಟ್ಯಂತರ ಮೌಲ್ಯದ ಆಸ್ತಿ ಜಪ್ತಿ: ಸಿಬಿಐ ವಿಶೇಷ ಕೋರ್ಟ್
by ವಿದ್ಯಾ ಗೌಡby ವಿದ್ಯಾ ಗೌಡಕ್ರಿಮಿನಲ್ ಕೇಸ್ ಮುಗಿಯುವವರೆಗೂ ಶಾಸಕ ಜನಾರ್ದನ ರೆಡ್ಡಿ (Janardhana Reddy) ಮತ್ತು ಪತ್ನಿ ಅರುಣಾ ರೆಡ್ಡಿಯ ಕೋಟ್ಯಂತರ ಮೌಲ್ಯದ ಆಸ್ತಿ ಜಪ್ತಿ ಮಾಡುವಂತೆ ಕೋರ್ಟ್ ಸೂಚನೆ ನೀಡಿದೆ.
-
Karnataka State Politics UpdateslatestNationalNews
ತಮ್ಮ ಹೊಸ ಪಕ್ಷದ ಪ್ರಣಾಳಿಕೆ ಬಿಡುಗಡೆ ಮಾಡಿದ ಜನಾರ್ದನ ರೆಡ್ಡಿ! ಪ್ರಮುಖ ಭರವಸೆಗಳೇನು ಗೊತ್ತಾ?
by Mallikaby Mallikaಕರ್ನಾಟಕದಲ್ಲಿ ಇತ್ತೀಚೆಗಷ್ಟೆ ಜನ್ಮ ತಾಳಿ, ಉತ್ತರ ಕರ್ನಾಟಕದ ಭಾಗದಲ್ಲಿ ನೆಲೆಯೂರಲು ಶತಾಯ ಗತಾಯ ಪ್ರಯತ್ನ ಮಾಡುತ್ತಿರುವ ಪಕ್ಷವೆಂದರೆ ಗಣಿಧಣಿ ಜನಾರ್ದನ ರೆಡ್ಡಿಯವರ ಲ್ಯಾಣ ಕರ್ನಾಟಕ ಪ್ರಗತಿ ಪಕ್ಷ. ಈ ಪಕ್ಷದ ಮೂಲಕ ಮೂಲಕ ರಾಜಕೀಯದ ಎರಡನೇ ಇನ್ನಿಂಗ್ಸ್ ಆರಂಭಿಸಿರುವ ರೆಡ್ಡಿಯವರು ಇಂದು …
-
Karnataka State Politics UpdateslatestNews
ಮಾಜಿ ಸಚಿವ, ಗಣಿದಣಿ ಜನಾರ್ದನ ರೆಡ್ಡಿಯವರಿಂದ ಹೊಸ ರಾಜಕೀಯ ಪಕ್ಷ ಘೋಷಣೆ
by Mallikaby Mallikaಮಾಜಿ ಸಚಿವ, ಜನಾರ್ದನ ರೆಡ್ಡಿ ಹೊಸ ರಾಜಕೀಯ ಪಕ್ಷದ ಹೆಸರಿಟ್ಟಿದ್ದಾರೆ. ಹೌದು, ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಜನ್ಮದಿನದಂದು ಹೊಸ ರಾಜಕೀಯ ಪಕ್ಷವನ್ನು ಘೋಷಣೆ ಮಾಡಿದ್ದಾರೆ. ಸಾರಿಗೆ ಸಚಿವ ಬಿ. ಶ್ರೀರಾಮುಲು ತಮ್ಮ ಆತ್ಮೀಯ ಸ್ನೇಹಿತ ಎಂದು ಬಣ್ಣಿಸುತ್ತಾ, ಭಾನುವಾರ …
