Bidar: ಇತ್ತೀಚಿಗೆ ಸಾಮಾನ್ಯ ಪ್ರವೇಶ ಪರೀಕ್ಷೆ (CET) ಪರೀಕ್ಷೆಯಲ್ಲಿ ಜನಿವಾರವ ವಿಷಯವಾಗಿ ವಿವಾದ ಉಂಟಾಗಿ ಅಲ್ಲಿನ ಸಂತ್ರಸ್ತ ವಿದ್ಯಾರ್ಥಿ ಸುಚಿವ್ರತ ಕುಲಕರ್ಣಿ ಇದೀಗ ಟ್ರೋಲ್ ಆಗುತ್ತಿದ್ದಾರೆ.
Tag:
janivara
-
Udupi: ಈ ಹಿಂದೆ ಉಡುಪಿ ಬಾಲಕಿಯರ ಕಾಲೇಜಿನಲ್ಲಿ ಹಿಜಾಬ್ ಧರಿಸಿ ವಿವಾದಕ್ಕೆ ಕಾರಣವಾಗಿದ್ದ ವಿದ್ಯಾರ್ಥಿನಿ ಹಿಜಾಬ್ ಅನ್ನು ಜನಿವಾರಕ್ಕೆ ಹೋಲಿಸಿ ಇನ್ನೊಮ್ಮೆ ವಿವಾದಕ್ಕೆ ಕಾರಣವಾಗಿದ್ದಾರೆ.
-
K N Rajanna : ರಾಜ್ಯದಲ್ಲಿ ಜನಿವಾರ ವಿಚಾರ ಭಾರಿ ಸದ್ದು ಮಾಡುತ್ತಿದೆ ಸಿಇಟಿ ಪರೀಕ್ಷೆಯಲ್ಲಿ ಜನಿವಾರ ಧರಿಸಿದ ಬ್ರಾಹ್ಮಣ ವಿದ್ಯಾರ್ಥಿಗಳಿ ge ಪರೀಕ್ಷೆ ಬರೆಯಲು ಅವಕಾಶಕೊಡದ ವಿಚಾರ ಹಾಗೂ ಜನಿವಾರ ತೆಗೆಸಿದ ವಿಚಾರ ಸಾಕಷ್ಟು ಚರ್ಚೆಯನ್ನು ಹುಟ್ಟು ಹಾಕಿದೆ.
-
News
Bengaluru: ಜನಿವಾರಕ್ಕೆ ಕತ್ತರಿ ಪ್ರಕರಣ: ರಾಜ್ಯಾದ್ಯಂತ ಹೋರಾಟಕ್ಕೆ ಎಕೆಬಿಎಂಎಸ್ ಎಚ್ಚರಿಕೆ!
by ಕಾವ್ಯ ವಾಣಿby ಕಾವ್ಯ ವಾಣಿBengaluru: ಸಿಇಟಿ ಪರೀಕ್ಷೆ ಬರೆಯಲು ಬಂದ ಬ್ರಾಹ್ಮಣ ವಿದ್ಯಾರ್ಥಿಯ ಜನಿವಾರಕ್ಕೆ ಪರೀಕ್ಷಾ ಕೇಂದ್ರದಲ್ಲಿ ಕತ್ತರಿ ಹಾಕಿದ ಪ್ರಕರಣವು ಇಡೀ ರಾಜ್ಯಾದ್ಯಂತ ಸಮುದಾಯದ ಆಕ್ರೋಶಕ್ಕೆ ಕಾರಣವಾಗಿದೆ.
