ಸರ್ಕಾರವು ರಾಜ್ಯದ ಜನತೆಗೆ ನೆರವಾಗುವ ನಿಟ್ಟಿನಲ್ಲಿ ಹಲವಾರು ಯೋಜನೆಗಳನ್ನು ಜಾರಿಗೊಳಿಸುತ್ತಿದೆ. ಇದೀಗ ಪಡಿತರ ಯೋಜನೆಯಡಿಯಲ್ಲಿ ಕರಾವಳಿ ಭಾಗದ ಜನರಿಗೆ ಕುಚಲಕ್ಕಿ ವಿತರಿಸುವ ಯೋಜನೆಯನ್ನು ತಂದಿದೆ. ಕರಾವಳಿ ಜಿಲ್ಲೆಗಳಾದ ಉಡುಪಿ, ದ. ಕನ್ನಡ ಹಾಗೂ ಉ. ಕನ್ನಡದಲ್ಲಿ ಜನವರಿ 1ರಿಂದ ಪಡಿತರ ಮೂಲಕ …
Tag:
