1947ರ ಆಗಸ್ಟ್ 15ರ ಮಧ್ಯರಾತ್ರಿ 12 ಗಂಟೆಗೆ ಭಾರತಕ್ಕೆ ಸ್ವಾತಂತ್ರ್ಯ ದೊರಕಿತು. ಹಾಗಾಗಿ ಭಾರತದಲ್ಲಿ ಪ್ರತಿವರ್ಷ ಆಗಸ್ಟ್ 15 ರಂದು ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಣೆ ಮಾಡಲಾಗುತ್ತದೆ. ಅನೇಕ ಹೋರಾಟಗಾರರು ತಮ್ಮ ಪ್ರಾಣವನ್ನು ಪಣಕ್ಕಿಟ್ಟು ಭಾರತಕ್ಕೆ ಸ್ವಾತಂತ್ರ್ಯವನ್ನು ತಂದುಕೊಟ್ಟರು. ಅದಕ್ಕಾಗಿಯೇ ಅವರ ತ್ಯಾಗ, …
Tag:
