ದ್ವಿಚಕ್ರ ವಾಹನಗಳ ಮಾರುಕಟ್ಟೆಯಲ್ಲಿ ಒಂದಲ್ಲಾ ಒಂದು ಆಕರ್ಷಕ ಬೈಕ್’ಗಳು ಬಿಡುಗಡೆಯಾಗುತ್ತಲೇ ಇದೆ. ಇದೀಗ ವಾಹನಗಳ ಮಾರುಕಟ್ಟೆಯಲ್ಲಿ ಸಂಚಲನ ಸೃಷ್ಟಿಸಲು, ಜನಪ್ರಿಯ ವಾಹನ ತಯಾರಕ ಕಂಪನಿ ಜಾವಾ ಯೆಜ್ಡಿ ಮೋಟಾರ್ಸೈಕಲ್ ಮತ್ತೆರಡು ಬೈಕ್’ಗಳನ್ನು ಪರಿಚಯಿಸಿದೆ. ಅತಿ ಹೆಚ್ಚು ಮಾರಾಟವಾಗುವ ಮಾದರಿಯಲ್ಲಿ ಜಾವಾ 42 …
Tag:
