ತಮಿಳುನಾಡಿನ ಮಾಜಿ ಸಿಎಂ ಜಯಲಲಿತಾ ಮೃತಪಟ್ಟು ಆರು ವರ್ಷವಾಗಿದೆ. ಅವರ ಅಕ್ರಮ ಆಸ್ತಿ ಜಪ್ತಿ ಮಾಡಿ 26 ವರ್ಷ ಆಗುತ್ತಿದೆ. ಕರ್ನಾಟಕದ ಖಜಾನೆಯಲ್ಲಿ ಈಗಲೂ ಸೀರೆ, ಚಪ್ಪಲಿ, ಚಿನ್ನಾಭರಣ ಸೇರಿದಂತೆ ಅನೇಕ ವಸ್ತುಗಳಿವೆ. ಈಗ ಜಯಲಲಿತಾ ಅವರ ಸೀರೆ, ಚಪ್ಪಲಿ, ಶಾಲು …
Tag:
