2ಎ ಮೀಸಲಾತಿಗಾಗಿ ಆಗ್ರಹಿಸಿ ಪಂಚಮಸಾಲಿ ಸಮುದಾಯ ಮತ್ತೆ ಪಾದಯಾತ್ರೆ ಹೋರಾಟ ಆರಂಭಿಸಿದೆ. ರಾಜ್ಯ ಸರ್ಕಾರ ಕೊಟ್ಟ ಮಾತು ತಪ್ಪಿದ ಹಿನ್ನೆಲೆಯಲ್ಲಿ ಮತ್ತೆ ಪಾದಯಾತ್ರೆ ಆರಂಭಿಸಿದ್ದೇವೆ.ಸುವರ್ಣ ವಿಧಾನಸೌಧ ತಲುಪುವುದರೊಳಗಾಗಿ ಮೀಸಲಾತಿ ಘೋಷಣೆ ಮಾಡಿ ಇಲ್ಲವಾದಲ್ಲಿ ವಿಧಾನಸೌಧ ಮುತ್ತಿಗೆ ಹಾಕುವುದಾಗಿ ಜಯಮೃತ್ಯುಂಜಯ ಸ್ವಾಮೀಜಿ ರಾಜ್ಯ …
Tag:
