ಬೆಂಗಳೂರು: ಕೆನರಾ ಬ್ಯಾಂಕ್ ದೇಶಪಾಂಡೆ ಆರ್ಸೆಟಿ ದಾಂಡೇಲಿ ಹಾಗೂ ಜೆಸಿಬಿ ಇವರ ಜಂಟಿ ಸಹಯೋಗದಲ್ಲಿ ನಡೆಯುವ 30 ದಿನಗಳ ಉಚಿತ ಜೆಸಿಬಿ ಚಾಲನಾ (ಆಪರೇಟರ್) ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲಿಚ್ಛಿಸುವ 18 ರಿಂದ 45 ವಯೋಮಿತಿಯ ಆಸಕ್ತರು ತಮ್ಮ ಹೆಸರು, …
Tag:
