ಜೆಸಿಐ ಮಡಂತ್ಯಾರು ಆತಿಥ್ಯದಲ್ಲಿ ನಡೆದ ವಲಯದ ಮಧ್ಯಂತರ ಸಮ್ಮೇಳನದಲ್ಲಿ ಜೆಸಿಐ ಸುಳ್ಯ ಸಿಟಿಯು ಹಲವಾರು ಪ್ರಶಸ್ತಿಗಳನ್ನು ತನ್ನದಾಗಿಸಿಕೊಂಡಿತ್ತು ಜೆಸಿಐ ವಲಯ 15ರ ಅಧ್ಯಕ್ಷ ರಾಯನ್ ಉದಯ್ ಕ್ರಾಸ್ತ ವಲಯದ ಪ್ರಥಮ ಮಹಿಳೆ ಮಾರಿಯಾ ರೋಯನ್ ಉಪಾಧ್ಯಕ್ಷರಾದ ರವಿಚಂದ್ರ ಪಾಟಾಳಿ,ದೀಪಕ್ ಗಂಗೋಲಿ,ಸ್ವಾತಿ ರೈ, …
Tag:
